ಸಿದ್ಧವಾಗುತ್ತಿದೆ ಏರ್‌ಪೋರ್ಟ್‌ ಮೆಟ್ರೋ ನೀಲನಕ್ಷೆ

Team Udayavani, Mar 4, 2017, 12:32 PM IST

3mar.yelahanka–2.jpg

ಯಲಹಂಕ: ಅಂತಾರಾಷ್ಟ್ರೀಯ ವಿಮಾನನಿಲ್ದಾಣ  ರಸ್ತೆಯ ವಾಹನ ದಟ್ಟಣೆ ಕಡಿಮೆ ಮಾಡಲು ಏರ್‌ಪೋರ್ಟ್‌ಗೆ ಮೆಟ್ರೋ ಸಂಪರ್ಕ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ನಗರಾಭಿವೃದ್ದಿ ಸಚಿವರಾದ ಕೆ.ಜೆ.ಜಾರ್ಜ್‌ ಹೇಳಿದರು.

ಜಾಲ ಹೋಬಳಿಯ ಬೇಗೂರು ಗ್ರಾಮದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ರಸ್ತೆ ಅಭಿವೃದ್ದಿ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಸಂಕೇತಿಕ ಭೂ ಪರಿಹಾರ ವಿತರಣೆ ಮಾಡಿ ಮಾತನಾಡಿದ ಅವರು “ಏರ್‌ ಪೋರ್ಟ್‌ ರಸ್ತೆ ಬಳಕೆ ಮಾಡುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಶೇ.20ರಷ್ಟು ಹೆಚ್ಚಾಗುತ್ತಿದೆ. ವಾಹನ ದಟ್ಟಣೆ ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ಏರ್‌ಪೋರ್ಟ್‌ಗೆ ಮೆಟ್ರೋ ಸಂಪರ್ಕ ಕಲ್ಪಿಸಲು ಸರ್ಕಾರ ನಿರ್ಧರಿಸಿದ್ದು, ಈ ಕುರಿತು ನೀಲನಕ್ಷೆ ಮಂಜೂರಾತಿ ಪ್ರಗತಿಯಲ್ಲಿದೆ,” ಎಂದು ವಿವರಿಸಿದರು.

“ಇದರ ಜತೆಗೇ, ವಿಮಾನ ನಿಲ್ದಾಣ ರಸ್ತೆಗೆ ತಲುಪುವ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಉದ್ದೇಶವೂ ಇದೆ. ಇದರ ಮೂಲಕ ಏರ್‌ಪೋರ್ಟ್‌ ರಸ್ತೆಯ ದಟ್ಟಣೆಯನ್ನು ಕಡಿಮೆ ಮಾಡಲು ಸಾಧ್ಯವಿದೆ. ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯ,” ಎಂದರು.

ಕೃಷಿ ಸಚಿವ ಕೃಷ್ಣಬೈರೇಗೌಡ ಮಾತನಾಡಿ ಕೆಂಪೇಗೌಡ ವಿಮಾನ ನಿಲ್ದಾಣ ಸುತ್ತ ಮುತ್ತಲ ಪರ್ಯಾಯ ರಸ್ತೆ ಅಭಿವೃದ್ದಿಗೆ ಭೂಮಿ ನೀಡಿರುವ  ರೈತರಿಗೆ 65ಕೋಟಿ ರೂ. ಪರಿಹಾರ ನೀಡಲಾಗುತ್ತಿದೆ. ರೈತರ ಮನವಿ ಮೇರೆಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಒಂದು ಎಕರೆಗೆ 44ಲಕ್ಷ ರೂ. ಹೆಚ್ಚುವರಿ ಪರಿಹಾರ ನೀಡಲು ನಿರ್ಧರಿಸಲಾಗಿದೆ ಎಂದರು.

ಕಾಂಗ್ರೆಸ್‌ಗೆ ಮಸಿ ಬಳಿಯಲು ನಕಲಿ ಡೈರಿ ಬಿಡುಗಡೆ: ರಾಜ್ಯದ ಕಾಂಗ್ರೆಸ್‌ ಸರ್ಕಾರಕ್ಕೆ ಮಸಿ ಬಳಿಯಲು ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಹೈಕಮಾಂಡ್‌ ಸಲ್ಲಿಸಿರುವ ಕಪ್ಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಬಿಡುಗಡೆ ಮಾಡಿರುವ  ಡೈರಿ ನಕಲಿ. ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಕಾಂಗ್ರೆಸ್‌ ಸರ್ಕಾರದ ವಿರುದ್ದ ಸುಳ್ಳು ಆರೋಪ ಮಾಡುತ್ತಿದೆ ಎಂದು ವಾಗಾœಳಿ ನಡೆಸಿದರು.

ಉಕ್ಕಿನ ಸೇತುವೆ ನಿರ್ಮಾಣಕ್ಕೆ ಲಂಚ ಪಡೆಯಲಾಗಿದೆ ಎಂದು ಬಿಜೆಪಿ ಆರೋಪ ಮಾಡುತ್ತಿದೆ. ಆದರೆ, ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಈ ವರೆಗೆ ದಾಖಲೆಯನ್ನೇ ಬಿಡುಗಡೆ ಮಾಡಿಲ್ಲ. ಇದು ನಿಜವಾದರೆ ದಾಖಲೆ ಬಿಡುಗಡೆ ಮಾಡಲಿ 
-ಕೆ.ಜೆ ಜಾರ್ಜ್‌, ಬೆಂಗಳೂರು ಅಭಿವೃದ್ಧಿ ಸಚಿವ

ಟಾಪ್ ನ್ಯೂಸ್

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಬ್ರಮದ ಕ್ರಿಸ್‌ಮಸ್‌ ಆಚರಣೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

5

New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಬ್ರಮದ ಕ್ರಿಸ್‌ಮಸ್‌ ಆಚರಣೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.