ಅಮೆರಿಕದಲ್ಲಿ ಭಾರತೀಯರಿಗೆ ತೀವ್ರ ಆತಂಕ: ಸಿಖ್ ವ್ಯಕ್ತಿಯ ಮೇಲೆ ದಾಳಿ
Team Udayavani, Mar 5, 2017, 9:18 AM IST
ವಾಗಿಂಗ್ಟನ್ : ಅಮೆರಿಕದಲ್ಲಿ ಜನಾಂಗೀಯ ದ್ವೇಷದಲ್ಲಿ ದಾಳಿ ಮುಂದುವರಿದಿದ್ದು, ಶುಕ್ರವಾರರಾತ್ರಿ ಮತ್ತೆ ಭಾರತೀಯ ಮೂಲದ ಸಿಖ್ ವ್ಯಕ್ತಿಯ ಮೇಲೆ ದಾಳಿ ಮಾಡಿರುವ ಬಗ್ಗೆ ವರದಿಯಾಗಿದೆ.
ಅಮೆರಿಕದ ಕನ್ಸಾಸ್ ಸಿಟಿಯಲ್ಲಿ ಆಂಧ್ರಪ್ರದೇಶ ಮೂಲದ ಎಂಜಿನಿಯರ್ ಶ್ರೀನಿವಾಸ ಕುಚಿಭೋಟ್ಲಾ ಹತ್ಯೆ, ದಕ್ಷಿಣ ಕ್ಯಾರೊಲಿನಾದಲ್ಲಿ ಭಾರತೀಯ ಮೂಲದ ವ್ಯಾಪಾರಿ ಹರ್ನಿಷ್ ಪಟೇಲ್ (43) ಗುಂಡಿಟ್ಟು ಹತ್ಯೆ ಮಾಡಿದ ಬೆನ್ನಲ್ಲೇ ಈ ದಾಳಿ ನಡೆದಿದೆ.
ಕಾರಿನಲ್ಲಿ ಬರುತ್ತಿದ್ದ ವೇಳೆ ಮುಸುಕುಧಾರಿಯೊಬ್ಬ ಅಡ್ಡಗಟ್ಟಿ ಗುಂಡು ಹಾರಿಸಿ ನಿನ್ನ ದೇಶಕ್ಕೆ ತೊಲಗು ಎಂದು ಕೂಗಿರುವುದಾಗಿ 39 ವರ್ಷ ದ ಸಿಖ್ ವ್ಯಕ್ತಿ ಪೊಲೀಸರಿಗೆ ತಿಳಿಸಿದ್ದಾರೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗಳಿಂದ ಭಾರತೀಯರು ತೀವ್ರ ಆತಂಕಿತರಾಗಿದ್ದು, ಜೀವ ಕೈಯಲ್ಲಿ ಹಿಡಿದು ಮನೆಯಿಂದ ಹೊರಬರಬೇಕಾಗಿದೆ. ನಿರಂತರ ದಾಳಿಗಳು ಭಾರತೀಯರನ್ನು ತೀವ್ರ ಭಯ ಭೀತಗೊಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್ಎಸ್ಎಲ್ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್ನಲ್ಲಿ ಉದ್ಯೋಗದ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.