ರೈತರಿಂದ ಸಾಂಕೇತಿಕ ಹೆದ್ದಾರಿ ತಡೆ


Team Udayavani, Mar 5, 2017, 1:22 PM IST

hub6.jpg

ಕಲಘಟಗಿ: ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಜಮೀನು ಕಳೆದುಕೊಂಡ ವಿವಿಧ ಗ್ರಾಮಗಳ ಹಾಗೂ ಗಳಗಿ ಹುಲಕೊಪ್ಪ ಗ್ರಾಮದ ಸಂತ್ರಸ್ತ ರೈತರು ಕೈಗೊಂಡ ಹೋರಾಟವನ್ನು ಶನಿವಾರಮುಂದುರಿಸಿದರು. ಸಾಂಕೇತಿಕವಾಗಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. 

ಮೊದಲೇ ಹೆದ್ದಾರಿ ತಡೆ ನಡೆಸುತ್ತೇವೆಂದು ಹೇಳಿಕೆ ನೀಡಿದಹಿನ್ನೆಲೆಯಲ್ಲಿ ತಹಶೀಲ್ದಾರ ಬಿ.ವಿ. ಲಕ್ಷೆಶ್ವರ ಮತ್ತು ಸಿಪಿಐ ಶ್ರೀನಿವಾಸ ಹಾಂಡ್‌ ಸ್ಥಳಕ್ಕೆ ಆಗಮಿಸಿ, ಹೋರಾಟಗಾರರ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದು, ರೈಲ್ವೆ ಅಧಿಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅಹವಾಲುಗಳಿಗೆ ಉತ್ತರಿಸುತ್ತಾರೆ ಎಂದು ತಿಳಿಸಿ ಹೆದ್ದಾರಿ ತಡೆ ಕೈ ಬಿಡುವಂತೆ ವಿನಂತಿಸಿದ್ದರು.

ಇದಕ್ಕೆ ಹೋರಾಟಗಾರರು ಸಕಾರಾತ್ಮಕ ವಾಗಿಯೇ ಪ್ರತಿಕ್ರಿಯಿಸಿದ್ದರು. ಆದರೆ ರೈಲ್ವೆ ಅಧಿಧಿಕಾರಿಗಳು ಸ್ಥಳಕ್ಕೆ ಬಾರದಿರುವುದಕ್ಕೆ ಕೆಲ ಹೋರಾಟಗಾರ ಒತ್ತಡಕ್ಕೆ ಮಣಿದು  ತಹಶೀಲ್ದಾರ ಕಚೇರಿ ಎದುರು ಸಾಂಕೇತಿಕ ರಾಷ್ಟ್ರೀಯ ಹೆದ್ದಾರಿ ತಡೆಗೆಪ್ರತಿಭಟನಾಕಾರರು ಮುಂದಾದರು. 

ಈ ವೇಳೆ ನೈಋತ್ಯ ರೈಲ್ವೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮುನಿರಾಜು ಆಗಮಿಸಿ, ಗಂಟೆಗೂ ಹೆಚ್ಚು ಕಾಲ ಚರ್ಚಿಸಿ ಬೇಡಿಕೆಗಳಈಡೇರಿಕೆಗೆ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಜಗ್ಗದ ಪ್ರತಿಭಟನಾಕಾರರು ಬುಧವಾರದ ವರೆಗೆ ತಮಗೆ ನ್ಯಾಯ ದೊರಕಿಸಿಕೊಡಲು ಗಡುವು ನೀಡುತ್ತೇವೆ.

ಅಲ್ಲಿಯವರೆಗೆ ಶಾಂತಿಯುತ ಧರಣಿಯನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಹೋರಾಟ ಸಮಿತಿ ಅಧ್ಯಕ್ಷೆ ಎಸ್‌.ಜೆ. ಕುಲಕರ್ಣಿ ತಿಳಿಸಿದರು. ರೈತರ ಉಪವಾಸ ಧರಣಿ ಸತ್ಯಾಗ್ರಹ 5ನೇ ದಿನಕ್ಕೆ ಕಾಲಿಟ್ಟಿದೆ.

ಟಾಪ್ ನ್ಯೂಸ್

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.