ಹೆಂಡ್ತಿ ಸಿಕ್ಳು 5 ದಶಕ ಬಳಿಕ ನಡೀತು ಮದುವೆ!
Team Udayavani, Mar 6, 2017, 3:45 AM IST
ಕೈಮುರ್(ಬಿಹಾರ): 40 ವರ್ಷಗಳ ಬಳಿಕ ಮದುವೆಗೆ ವೇದಿಕೆ ಸಿದ್ಧಗೊಂಡ ಅಪರೂಪದ ಸಂಬಂಧ ಮಧ್ಯಪ್ರದೇಶದ ಗುರ್ಮಾರ ಹಳ್ಳಿಯಲ್ಲಿ ನಡೆದಿರುವ ಬಗ್ಗೆ ವರದಿಯಾದ ಬೆನ್ನಲ್ಲೇ, ಇದೀಗ ಅಂತಹುದೇ ಮತ್ತೂಂದು ಘಟನೆ ಬಿಹಾರದಿಂದ ವರದಿಯಾಗಿದೆ. 50 ವರ್ಷಗಳ ಬಳಿಕ ಮದುವೆಗೆ ಕುಗ್ರಾಮ ಬರ್‌ವಾನ್ ಕಾಲಾ ಸಾಕ್ಷಿಯಾಗಿದೆ!
ಫೆಬ್ರವರಿ ತಿಂಗಳ ಕಡೇ ದಿನ ಅಜಯ್ ಕುಮಾರ್ ಯಾದವ್‌ಗೆ ಈ ಕುಗ್ರಾಮದಲ್ಲಿ ಅದ್ದೂರಿ ಸ್ವಾಗತ ದೊರೆತಿದೆ. ವರನನ್ನು ಸಂಭ್ರಮದಿಂದ ಬರಮಾಡಿಕೊಂಡ ಊರಿನವರು, ತಮ್ಮೂರಿನ ನೀತು ಎಂಬಾಕೆಯನ್ನು ಮದುವೆ ಮಾಡಿ ಸಂತಸ ಹಂಚಿಕೊಂಡಿದ್ದಾರೆ. ಈ ಕುಗ್ರಾಮದ ಹಳ್ಳಿಗೆ ತೆರಳುವುದೇ ಭಾರಿ ಕಷ್ಟವಾಗಿತ್ತು. ದಾರಿಯೇ ಇಲ್ಲದ ಸ್ಥಿತಿ ಅವರದ್ದಾಗಿತ್ತು. ಈ ಮದುವೆಗಾಗಿಯೇ ಅರಣ್ಯ ಇಲಾಖೆ ಅಧಿಕಾರಿಗಳನ್ನು ಎದುರು ಹಾಕಿಕೊಂಡು, ಹೆಚ್ಚುಕಡಿಮೆ 6 ಕಿಲೋ ಮೀಟರ್‌ನಷ್ಟು ರಸ್ತೆ ನಿರ್ಮಿಸಿದರು. ಅದೆಷ್ಟೇ ಕಷ್ಟವಾದರೂ ಈ ಮದುವೆ ಆಗಬೇಕೆನ್ನುವುದು ಅವರ ಉದ್ದೇಶವಾಗಿತ್ತು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಅಜಯ್ ಯಾದವ್, “ಈ ಕುಗ್ರಾಮಕ್ಕೆ ರಸ್ತೆ ನಿರ್ಮಾಣ ಸಾಧ್ಯವಾಗದೇ ಇದ್ದಿದ್ದರೆ
ನನ್ನ ಮದುವೆಯೂ ನಡೆಯು ತ್ತಿರಲಿಲ್ಲ. ನಾನೂ ಈ ಊರಿನ ಬ್ರಹ್ಮಚಾ ರಿಗಳಲ್ಲಿ ಒಬ್ಬನಾಗಿರುತ್ತಿದ್ದೆ’ ಎಂದು ಮಾಧ್ಯಮ ಪ್ರತಿನಿಧಿಗಳ ಜತೆ ಹೇಳಿಕೊಂಡಿದ್ದಾರೆ.
ಬಿಹಾರದ ಜನ ಸಂಪರ್ಕವೇ ಇಲ್ಲದ, ಕುಗ್ರಾಮಗಳಲ್ಲಿ ಬರ್‌ವಾನ್ ಕಾಲಾ ಒಂದು. ಕೈಮುರ್ ಜಿಲ್ಲಾ ವ್ಯಾಪ್ತಿಯ ಅಧೌರಾ ಹಳ್ಳಿಗೆ ಸಮೀಪದಲ್ಲಿದೆ. ಪರ್ವತ ಶ್ರೇಣಿಯಲ್ಲಿರುವ ಊರು ಇದಾಗಿದ್ದು, ಬುಡಕಟ್ಟು ಜನಾಂಗದ ಕುಟುಂಬಗಳು ಇಲ್ಲಿ ವಾಸಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.