ಅಂತರ್‌ ಕಾಲೇಜು ಪ್ರತಿಭಾ ಸ್ಪರ್ಧೆ ಉದ್ಘಾಟನೆ

Team Udayavani, Mar 6, 2017, 6:17 PM IST

06-KARKAL-3.jpg

ಕುಂದಾಪುರ: ತಮ್ಮಲ್ಲಿ ರುವ ನ್ಯೂನತೆಗಳನ್ನು ಮೆಟ್ಟಿನಿಂತು ಸಾಧನೆಯ ಮೆಟ್ಟಿಲನ್ನು  ಏರುವಲ್ಲಿ ಪ್ರತಿಯೊಬ್ಬರು ಪ್ರಯತ್ನಿಸಬೇಕು. ವ್ಯಕ್ತಿ ಎತ್ತರಕ್ಕೆ ಬೆಳೆಯುವುದರೊಂದಿಗೆ ಸಮಾಜಕ್ಕೆ ತಮ್ಮಿಂದಾದ ಸೇವೆಯನ್ನು ಮಾಡಬೇಕಾದ ಅಗತ್ಯ  ಇದೆ.  ಪ್ರತಿಯೊಂದು ಕಾರ್ಯಕ್ಕೂ  ಸರಕಾರದಿಂದ  ನೆರವನ್ನು ಬಯಸದೇ ಸಮಾಜ ಅಭಿವೃದ್ಧಿಯಲ್ಲಿ  ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಹೊಟೇಲ್‌ ಉದ್ಯಮಿ ನೇರಂಬಳ್ಳಿ ರಾಘವೇಂದ್ರ ರಾವ್‌ ಅವರು ಹೇಳಿದರು.

ಅವರು ಕುಂದಾಪುರ ಭಂಡಾರ್‌ಕಾರ್ಸ್‌ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಸಮಾರಂಭ ಹಾಗೂ  ಅಂತರ್‌ ಕಾಲೇಜು ಪ್ರತಿಭಾ ಸ್ಪರ್ಧೆಯನ್ನು  ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ  ಮಣಿಪಾಲ ಅಕಾಡೆಮಿ ಆಫ್‌ ಜನರಲ್‌ ಎಜುಕೇಶನ್‌ ಆಡಳಿತಾಧಿಕಾರಿ ಡಾ| ಎಚ್‌. ಶಾಂತಾರಾಮ್‌ ಅವರು ಮಾತನಾಡಿ, ವ್ಯಕ್ತಿ ಮುಖ್ಯವಲ್ಲ ಸಂಸ್ಥೆ ಮುಖ್ಯ, ಹಣ ಮುಖ್ಯವಲ್ಲ  ಭಾವನೆ ಮುಖ್ಯ  ಪ್ರತಿಯೊಬ್ಬರು ನಿಂತ ನೀರಾಬಾರದು ಸದಾ ಹರಿಯುವ ನೀರಾಗಬೇಕು. ರಾಘವೇಂದ್ರ ರಾಯರು ಜೀವನದಲ್ಲಿ ಬೆಳೆದ ರೀತಿ ಹಾಗೂ ನ್ಯೂನ್ಯತೆಗಳನ್ನು ಮೆಟ್ಟಿನಿಂತ ಅವರ ಸಾಧನೆಗಳನ್ನು ವಿದ್ಯಾರ್ಥಿಗಳಿಗೆ ಒಂದು ಪಾಠವಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ಭಂಡಾರ್‌ಕಾರ್ಸ್‌ ಕಾಲೇಜಿನ ಪ್ರಾಂಶುಪಾಲ ಡಾ| ಎನ್‌.ಪಿ. ನಾರಾಯಣ  ಶೆಟ್ಟಿ   ಉಪಸ್ಥಿತರಿದ್ದರು.
ಮಧ್ಯಾಹ್ನ ನಡೆದ ಕಾರ್ಯಕ್ರಮದಲ್ಲಿ ಕುಂದಾಪುರದ ರೂಪಕಲಾ ಮೂರು ಮುತ್ತು ಕಲಾವಿದರಾದ ಸತೀಸ್‌ ಪೈ, ಅಶೋಕ್‌ ಶ್ಯಾನುಭಾಗ್‌, ಸಂತೋಷ್‌ ಪೈ ಅವರನ್ನು ಸಮ್ಮಾನಿಸಲಾಯಿತು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ.ಕಾರ್ತಿಕೇಯ ಮಧ್ಯಸ್ಥ ಸ್ವಾಗತಿಸಿ, ಕಾರ್ಯದರ್ಶಿ ರಂಜಿತ್‌ ಕುಮಾರ್‌ ಶೆಟ್ಟಿ ವರದಿ ವಾಚಿಸಿದರು. ನ್ಯಾಯವಾದಿ ರಾಘವೇಂದ್ರ ಚರಣ್‌ ನಾವಡ ಕಾರ್ಯಕ್ರಮ ನಿರ್ವಹಿಸಿದರು. ಅನಂತರ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಅಂತರ್‌ ಕಾಲೇಜು ಪ್ರತಿಭಾ ಸ್ಪರ್ಧೆ ನಡೆಯಿತು.

ಟಾಪ್ ನ್ಯೂಸ್

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Malpe: ಡ್ರಗ್ಸ್‌ ಪಾರ್ಸೆಲ್‌ ಹೆಸರಲ್ಲಿ ಬೆದರಿಸಿ 20 ಲ.ರೂ. ವಂಚನೆ

15

Udupi: ಪಾರ್ಟ್‌ ಟೈಮ್ ಜಾಬ್‌ ಹೆಸರಲ್ಲಿ ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ

Udupi: ಗೀತಾರ್ಥ ಚಿಂತನೆ-93: ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Udupi: ಗೀತಾರ್ಥ ಚಿಂತನೆ-93: ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Manipal: ಜಲ್ಲಿ ಅಸುರಕ್ಷಿತ ಸಾಗಾಟ: ಪ್ರಕರಣ ದಾಖಲು

Manipal: ಜಲ್ಲಿ ಅಸುರಕ್ಷಿತ ಸಾಗಾಟ: ಪ್ರಕರಣ ದಾಖಲು

Udupi: ಬಾಲಕಿಗೆ ಲೈಂಗಿಕ ಕಿರುಕುಳ ಸಾಬೀತು; ಇಬ್ಬರಿಗೆ 3 ವರ್ಷ ಜೈಲು ಶಿಕ್ಷೆ

Udupi: ಬಾಲಕಿಗೆ ಲೈಂಗಿಕ ಕಿರುಕುಳ ಸಾಬೀತು; ಇಬ್ಬರಿಗೆ 3 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.