ಆರಂಭಿಕ ಮುನ್ನಡೆ ಬಿಟ್ಟುಕೊಟ್ಟು ನಷ್ಟದ ಹಾದಿ ಹಿಡಿದ ಸೆನ್ಸೆಕ್ಸ್
Team Udayavani, Mar 7, 2017, 11:07 AM IST
ಮುಂಬಯಿ : ಇಂದು ಮಂಗಳವಾರ ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 50 ಅಂಕಗಳ ಏರಿಕೆಯನ್ನು ಕಂಡಿದ್ದ ಮುಂಬಯಿ ಶೇರುಪೇಟೆಯ ಸೆನ್ಸೆಕ್ಸ್ ಸೂಚ್ಯಂಕ, 11 ಗಂಟೆಯ ಹೊತ್ತಿಗೆ ತನ್ನ ಆರಂಭಿಕ ಗಳಿಕೆಯನ್ನು ಬಿಟ್ಟುಕೊಟ್ಟು 44.11 ಅಂಕಗಳ ನಷ್ಟಕ್ಕೆ ಗುರಿಯಾಗಿ 29,004.08 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 18.75 ಅಂಕಗಳ ನಷ್ಟದೊಂದಿಗೆ 8,944.70 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಎನ್ಟಿಪಿಸಿ, ರಿಲಯನ್ಸ್, ಕೋಲ್ ಇಂಡಿಯಾ, ಅದಾನಿ ಪೋರ್ಟ್, ಬಿಎಚ್ಇಎಲ್, ಟೆಕ್ ಮಹೀಂದ್ರ, ಟಾಟಾ ಪವರ್, ಈಶರ್ ಮೋಟರ್ ಉತ್ತಮ ಮುನ್ನಡೆ ದಾಖಲಿಸಿದವು. ಇದೇ ವೇಳೆ ಇನ್ಫೋಸಿಸ್, ಹೀರೋ ಮೋಟೋ ಕಾರ್ಪ್, ಟಾಟಾ ಮೋಟರ್, ಹಿಂಡಾಲ್ಕೊ, ಇಂಡಸ್ ಇಂಡ್ ಬ್ಯಾಂಕ್, ಮಹೀಂದ್ರ ಮತ್ತು ಐಡಿಯಾ ಸೆಲ್ಯುಲರ್ ಒತ್ತಡಕ್ಕೆ ಗುರಿಯಾದವು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಏಶ್ಯನ್ ಶೇರು ಮಾರುಕಟ್ಟೆಗಳ ಪೈಕಿ ಹಾಂಕಾಂಗ್ನ ಹ್ಯಾಂಗ್ ಸೆಂಗ್ ಶೇ.0.30, ಜಪಾನಿನ ನಿಕ್ಕಿ ಶೇ.0.17 ಹಾಗೂ ಶಾಂಘೈ ಕಾಂಪೋಸಿಟ್ ಇಂಡೆಕ್ಸ್ ಶೇ.0.10 ಹಿನ್ನಡೆಗೆ ಗುರಿಯಾದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
MUST WATCH
ಹೊಸ ಸೇರ್ಪಡೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.