ತಿರುಗಿ ಬಿದ್ದ ಕೊಹ್ಲಿ ಪಡೆ:7ವಿಕೆಟ್ ಕಳಕೊಂಡ ಆಸೀಸ್ ಸಂಕಷ್ಟದಲ್ಲಿ
Team Udayavani, Mar 7, 2017, 11:41 AM IST
ಬೆಂಗಳೂರು : ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯ ಕುತೂಹಲಕಾರಿ ಘಟ್ಟವನ್ನು ತಲುಪಿದ್ದು ಪಂದ್ಯವನ್ನು ಜಯಿಸಲು ಭಾರತ ಆಸ್ಟ್ರೇಲಿಯಕ್ಕೆ 188 ರನ್‌ಗಳ ವಿಜಯದ ಗುರಿಯನ್ನು ನಿಗದಿಸಿದೆ.
ಇಂದಿನ ನಾಲ್ಕನೇ ದಿನದಾಟದಲ್ಲಿ ಭಾರತ 274 ರನ್‌ಗಳಿಗೆ ಆಲೌಟಾಯಿತು. ಆಸ್ಟ್ರೇಲಿಯದ ಹ್ಯಾಜೆಲ್‌ವುಡ್ ಭಾರತದ ಆರು ವಿಕೆಟ್‌ಗಳನ್ನು ಕಿತ್ತು ಯಶಸ್ವೀ ಬೌಲರ್ ಎನಿಸಿಕೊಂಡರು. ಆಸ್ಟ್ರೇಲಿಯ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 276 ರನ್ ಮಾಡಿತ್ತು.
ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 189 ರನ್‌ಗಳಿಗೆ ಆಲೌಟಾಗಿತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ ಎಚ್ಚರಿಕೆಯ ಆಟವಾಡಿದ ಭಾರತ ತನ್ನ ಆಟವನ್ನು 274 ರನ್‌ಗಳ ವರೆಗೂ ಬೆಳೆಸುವಲ್ಲಿ ಸಫಲವಾಯಿತು. ಆ ಮೂಲಕ 187 ರನ್‌ಗಳ ಲೀಡ್ ಭಾರತಕ್ಕೆ ದೊರಕಿತು.
188 ರನ್‌ಗಳ ಗುರಿ ಬೆನ್ನಟ್ಟಿದ ಆಸೀಸ್ 103 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್ ವಿಲಿಯಮ್ಸನ್
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.