ಕೆಲಸ ನೀಡಲು ಗೌಡಗೊಂಡನಹಳ್ಳಿ ಗ್ರಾಮಸ್ಥರ ಆಗ್ರಹ


Team Udayavani, Mar 7, 2017, 12:55 PM IST

dvg5.jpg

ಜಗಳೂರು: ಉದ್ಯೋಗ ನೀಡುವಂತೆ ಒತ್ತಾಯಿಸಿ ತಾಲೂಕಿನ ಕ್ಯಾಸೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌಡಗೊಂಡನಹಳ್ಳಿ ಗ್ರಾಮಸ್ಥರು ಇಲ್ಲಿನ ತಾಲೂಕು ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. 

ಉದ್ಯೋಗ ನೀಡುವಂತೆ ಅರ್ಜಿ ಸಲ್ಲಿಸಿ30 ದಿನಗಳು ಕಳೆದರೂ ಇದವರೆಗೂ ಅರ್ಜಿಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಏನನ್ನೂ ಹೇಳುತ್ತಿಲ್ಲ. ಉದ್ಯೋಗ ನೀಡಿ ಎಂದರೆ ಪಂಚಾಯಿತಿ ಅಭಿವೃದ್ಧಿ ಅಧಿಧಿಕಾರಿ ನೇಮಕವಾಗಿಲ್ಲ ಎಂದು ಇಲ್ಲದ ಸಬೂಬು ಹೇಳುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದಮುಖಂಡ ಎಂ.ಬಿ.ಲಿಂಗರಾಜ್‌ ಮಾತನಾಡಿ, ತಾಲೂಕು ಬರದಿಂದ ತತ್ತರಿಸಿ ಹೋಗಿದೆ. ಜನತೆಗೆ ಕೆಲಸವಿಲ್ಲದಂತಾಗಿದೆ. ಕೂಲಿಕಾರರು ಕೆಲಸ ಕೇಳಿ ತಕ್ಷಣವೇ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯಡಿ ಉದ್ಯೋಗ ನೀಡುವಂತೆ ರಾಜ್ಯ ಸರ್ಕಾರವೇ ಆದೇಶಿಸಿದೆ. 

ಆದರೆ ಜಗಳೂರು ತಾಲೂಕಿನಲ್ಲಿ ಇದಕ್ಕೆ ಕಿಮ್ಮತ್ತು ಇಲ್ಲವಾಗಿದೆ ಎಂದು ಆರೋಪಿಸಿದರು. ಕ್ಯಾಸೇನಹಳ್ಳಿ ಗ್ರಾಪಂ ವ್ಯಾಪ್ತಿಯ ಜನತೆ ಕೆಲಸವಿಲ್ಲದಂತಾಗಿದೆ. ಬರವನ್ನು ಸಮರ್ಪವಾಗಿ ನಿರ್ವಹಿಸಬೇಕಾಗಿತ್ತು. ಆದರೆ ಗ್ರಾಪಂ ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ ತಾಳಿದ್ದಾರೆ. 

ಕೂಡಲೇ ಕೆಲಸ ಕೇಳುವ ಸಾರ್ವಜನಿಕರಿಗೆ ಉದ್ಯೋಗ ನೀಡಬೇಕೆಂದು ಒತ್ತಾಯಿಸಿದರು. ಮುಖಂಡ ನಾಗಲಿಂಗಪ್ಪ ವಕೀಲ ಆರ್‌. ಓಬಳೇಶ್‌, ಕೂಲಿಕಾರರಾದ ಮಂಜುನಾಥ್‌, ಕವಿತಮ್ಮ, ಚಂದ್ರಮ್ಮ, ಬಸವರಾಜ್‌, ಮಹೇಶ್‌ ಮತ್ತಿತರರಿದ್ದರು. 

ಟಾಪ್ ನ್ಯೂಸ್

Nishkath-Dube

Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಬೆಂಬಲ

Priyanka-VA

Parliment: ವಯನಾಡ್‌ ಲೋಕಸಭಾ ಸದಸ್ಯೆಯಾಗಿ ಇಂದು ಪ್ರಿಯಾಂಕಾ ಶಪಥ ಸಾಧ್ಯತೆ

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ

Flight

Hoax Call: ಈ ವರ್ಷದಲ್ಲಿ 994 ವಿಮಾನಕ್ಕೆ ಹುಸಿ ಬಾಂಬ್‌ ಕರೆ ಬಂದಿದೆ: ಸರಕಾರ

Dansuh-aiswarya

Chennai: ಐಶ್ವರ್ಯ ರಜನಿಕಾಂತ್‌, ಧನುಷ್‌ಗೆ ವಿಚ್ಛೇದನ ನೀಡಿದ ಕೋರ್ಟ್‌

IT-Appoint

information Technology Appointment: ಬೆಂಗಳೂರ‌ಲ್ಲೇ ಹೆಚ್ಚಿನ ಉದ್ಯೋಗ ನಿರೀಕ್ಷೆ

PAKist

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Nishkath-Dube

Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಬೆಂಬಲ

Priyanka-VA

Parliment: ವಯನಾಡ್‌ ಲೋಕಸಭಾ ಸದಸ್ಯೆಯಾಗಿ ಇಂದು ಪ್ರಿಯಾಂಕಾ ಶಪಥ ಸಾಧ್ಯತೆ

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ

Flight

Hoax Call: ಈ ವರ್ಷದಲ್ಲಿ 994 ವಿಮಾನಕ್ಕೆ ಹುಸಿ ಬಾಂಬ್‌ ಕರೆ ಬಂದಿದೆ: ಸರಕಾರ

Dansuh-aiswarya

Chennai: ಐಶ್ವರ್ಯ ರಜನಿಕಾಂತ್‌, ಧನುಷ್‌ಗೆ ವಿಚ್ಛೇದನ ನೀಡಿದ ಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.