ಮಹದಾಯಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ
Team Udayavani, Mar 7, 2017, 1:13 PM IST
ಹುಬ್ಬಳ್ಳಿ: ಮಹದಾಯಿ ಹಾಗೂ ಕಳಸಾ-ಬಂಡೂರಿ ಯೋಜನೆ ಜಾರಿಗೆ ಒತ್ತಾಯಿಸಿ ರೈತ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಸದಸ್ಯರು ಸೋಮವಾರ ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು.
ರೈತರು, ಕರ್ನಾಟಕ ಸಂಗ್ರಾಮ ಸೇನೆ, ರತ್ನಭಾರತ ರೈತ ಸಮಾಜದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಹೋರಾಟಗಾರರು, ಮಹದಾಯಿ ನದಿ ನೀರು ಯೋಜನೆ ಜಾರಿಗೆ ಒತ್ತಾಯಿಸಿ ನರಗುಂದದಲ್ಲಿ ನಡೆಸುತ್ತಿರುವ ನಿರಂತರ ಹೋರಾಟ 600ನೇ ದಿನಕ್ಕೆ ಕಾಲಿರಿಸಿದೆ.
ಕೇಂದ್ರ ಮತ್ತು ರಾಜ್ಯ ಸರಕಾರಗಳು ಈ ಯೋಜನೆಜಾರಿಗೊಳಿಸುವಲ್ಲಿ ತೀವ್ರ ನಿರ್ಲಕ್ಷé ತೋರುತ್ತಿವೆ ಎಂದು ಆರೋಪಿಸಿ ಘೋಷಣೆ ಕೂಗಿದರು. ಪ್ರಧಾನಿ ಮೋದಿ ಕೂಡಲೇ ಮಧ್ಯ ಪ್ರವೇಶಿಸಿ ಈ ಸಮಸ್ಯೆ ಇತ್ಯರ್ಥಗೊಳಿಸಬೇಕೆಂದು ಒತ್ತಾಯಿಸಿದರು.
ಗೋವಾ ಮುಖ್ಯಮಂತ್ರಿ ಯೋಜನೆ ಕುರಿತು ನೀಡಿದ ಹೇಳಿಕೆಯನ್ನು ತೀವ್ರ ಖಂಡಿಸಿದರು. ಖಂಡರಾದ ಬಸವನಗೌಡಹೇಮನಗೌಡ, ಸಂಜೀವ ದುಮ್ಮಕನಾಳ, ಬಸನಗೌಡ ಮರಿಗೌಡ್ರ, ಕುಬೇರ ಪವಾರ, ಜಗದೀಶ ಬಳ್ಳಾರಿ ಇನ್ನಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.