ಕಿವಿಗೆ ಇಯರ್ಫೋನ್ ಸಿಕ್ಕಿಸಿಕೊಂಡಿದ್ದ ಯುವಕ ರೈಲು ಬಡಿದು ಸಾವು
Team Udayavani, Mar 7, 2017, 3:40 PM IST
ಮಥುರಾ : ಕಿವಿಗೆ ಇಯರ್ ಫೋನ್ ಸಿಕ್ಕಿಸಿಕೊಂಡ 24ರ ಹರೆಯದ ಯುವಕನೋರ್ವ ಹಳಿ ದಾಟುತ್ತಿದ್ದಾಗ ರೈಲು ಧಾವಿಸಿ ಬರುತ್ತಿರುವುದನ್ನು ಮುಂಗಾಣದೆ ರೈಲು ಬಡಿದು ಮೃತಪಟ್ಟ ಘಟನೆ ಕೋಸಿಕಾಲ್ ಪ್ರದೇಶದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕಿವಿಗೆ ಇಯರ್ ಫೋನ್ ಸಿಕ್ಕಿಸಿಕೊಂಡು ದಿಲ್ಲಿ – ಆಗ್ರಾ ರೈಲ್ವೇ ಹಳಿಯನ್ನು ದಾಟುತ್ತಿದ್ದ ಮನೋಜ್ ಗೆ ರೈಲಿಗೆ ಸಿಲುಕಿ ಮೃತಪಟ್ಟಿರುವ ದುರ್ದೈವಿ.
ಮೃತನ ಕುಟುಂಬದವರ ಕೋರಿಕೆಯ ಮೇರೆಗೆ ಮರಣೋತ್ತರ ಪರೀಕ್ಷೆಯನ್ನು ನಡೆಸದೇ ಶವವನ್ನು ಬಿಟ್ಟುಕೊಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ
FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್ಐಆರ್ ಹಾಕಿದ ಗುರುಗ್ರಾಮ್ ಪೊಲೀಸರು
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.