ನೋಟು ರದ್ದತಿ ವೈಫಲ್ಯ: ಇಂದು ಪ್ರತಿಭಟನೆ
Team Udayavani, Mar 7, 2017, 4:05 PM IST
ಕಲಬುರಗಿ: ನೋಟು ರದ್ದತಿ ವೈಫಲ್ಯವಾಗಿರುವುದನ್ನು ಖಂಡಿಸಿ ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕ ಖಮರುಲ್ ಇಸ್ಲಾಂ ನೇತೃತ್ವದಲ್ಲಿ ಮಾ. 7ರಂದು ಬೆಳಗ್ಗೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಎಐಸಿಐ ಹಾಗೂ ಕೆಪಿಸಿಸಿ ನಿರ್ದೇಶನ ಮೇರೆಗೆ ಉತ್ತರ ಬ್ಲಾಕ್ ವತಿಯಿಂದ ಶಹಾಬಜಾರ ಬ್ಲಾಕ್ ಕಾಂಗ್ರೆಸ್ ಘಟಕದಲ್ಲಿ ನಡೆದ ಸಭೆಯಲ್ಲಿ ಪ್ರತಿಭಟನೆ ಕುರಿತುನಿರ್ಧರಿಸಲಾಯಿತು. ನೋಟು ರದ್ದತಿ ಪರಿಸ್ಥಿತಿ ಸುಧಾರಣೆಗೆ ಪ್ರಧಾನ ಮಂತ್ರಿಗಳು 50 ದಿನ ಕೇಳಿದ್ದರು.
500 ಹಾಗೂ ಸಾವಿರ ನೋಟು ಬ್ಯಾನ್ ಮಾಡಿನೂರು ದಿನಗಳಾದರೂ ಪರಿಸ್ಥಿತಿ ಸುಧಾರಣೆಯಾಗಿಲ್ಲ. ಬ್ಯಾನ್ ಸಂಪೂರ್ಣ ವಿಫಲವಾಗಿದೆ. ಹೀಗಾಗಿ ಪ್ರತಿಭಟನೆ ಸೂಕ್ತವಾಗಿದೆ ಎಂದು ಶಾಸಕ ಖಮರುಲ್ ಇಸ್ಲಾಂ ಹೇಳಿದರು.
ಕಲಬುರಗಿ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಅಸಗರ ಚುಲ್‌ಬುಲ್, ಮಹಾಪೌರ ಸೈಯ್ಯದ್ ಅಹ್ಮದ್, ಮಾಜಿ ಮಹಾಪೌರ ಭೀಮರೆಡ್ಡಿ ಪಾಟೀಲ,ಪಾಲಿಕೆ ಸದಸ್ಯ ಶರಣು ಮೋದಿ, ಶೇಖ ಬಾಬಾ, ಮಲ್ಲಿಕಾರ್ಜುನ ಟೆಂಗಳಿ, ಅಬ್ದುಲ್ ರಹಿಮಾನ ಮುಲ್ಲಾ, ರವಿ ರಾಠೊಡ, ಇಜಾಜ್ ಅಲಿ ಇನಾಂದಾರ, ಆದಿಲ್ ಸುಲೇಮಾನ್ ಶೇs…, ಅಫ್ಜಲ ಮಹಿಮೂದ ಸೇರಿದಂತೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.