ಅಂಗನವಾಡಿ ಕಾರ್ಯಕರ್ತೆಯರ ಮರು ನೇಮಕಕ್ಕೆ ಆಗ್ರಹಿಸಿ ಮುತ್ತಿಗೆ
Team Udayavani, Mar 7, 2017, 4:07 PM IST
ಕಲಬುರಗಿ: ಜಿಲ್ಲೆಯಲ್ಲಿ ಈಗಾಗಲೇ ಹಲವು ಕಾರಣ ನೀಡಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಂದ ತೆಗೆದು ಹಾಕಿರುವ 12 ಜನರನ್ನು ಪುನಃ ನೇಮಕಾತಿ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ಸೋಮವಾರ ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಕರ್ನಾಟಕ ರಾಜ್ಯಅಂಗನವಾಡಿ ನೌಕರರ ಸಂಘದ ಸದಸ್ಯರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಕಳೆದ 20 ವರ್ಷಗಳಿಂದ ಕೆಲಸ ಮಾಡಿರುವ ಕಾರ್ಯಕರ್ತೆ ಹಾಗೂ ಸಹಾಯಕಿಯರನ್ನು ಸಣ್ಣ ಕಾರಣಿಗಳಿಗೆ ತೆಗೆದು ಹಾಕಿದರೆ ಅವರ ಜೀವನ ನಿರ್ವಹಣೆ ಕಷ್ಟವಾಗುವುದಿಲ್ಲವೇ? ಕೆಲಸದಿಂದ ತೆಗೆದು ಹಾಕಿದ ಕ್ರಮದ ಹಿಂದಿನ ಉದ್ದೇಶ ಮತ್ತು ಇಲಾಖೆ ತನಿಖೆ ನಡೆಸಲು ಆಗ್ರಹಿಸಿ ಪ್ರತಿಭಟನೆ ಮಾಡಿದ್ದೇವು.
ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಇಲಾಖೆ ಹಿರಿಯ ಅಧಿಕಾರಿಗಳು ಶಿಶು ಯೋಜನಾ ಅಭಿವೃದ್ಧಿ ಅಧಿಕಾರಿಗಳಿಗೆ ತನಿಖೆ ಮಾಡಿಸಿ 3 ತಿಂಗಳು ಆಗಿದೆ. ನೇಮಕಾತಿ ಆದೇಶ ನೀಡಬೇಕು ಎಂದು ಆಗ್ರಹಿಸಿದರು.
ರಾಜ್ಯ ಕಾರ್ಯದರ್ಶಿ ಶಾಂತಾ ಘಂಟಿ, ಗೌರಮ್ಮ ಪಾಟೀಲ, ಪ್ರಭಾವತಿ ಜಮಗಾ, ಸುಶೀಲ ಬಬಲಾದ, ಭಾರತಿ ಮಳನಿ, ಇಂದಿರಾ ಕವಲಗಾ, ಲಕ್ಷಿ ಉಪಾಸನಗರ, ಪುಷ್ಪಲತಾ ಮುಧೋಳ, ಮೈನಬಾಯಿ ಬೈರಂಪಳ್ಳಿ, ಕಲಾವತಿ ಕಲ್ಲೂರ, ಶಾಂತಾಬಾಯಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.