ಗುಡಿ ಕೈಗಾರಿಕೆ ಉತ್ತೇಜನ ಅಗತ್ಯ


Team Udayavani, Mar 7, 2017, 4:18 PM IST

gul6.jpg

ಆಳಂದ: ಬೃಹತ್‌ ಉದ್ಯಮದ ಜತೆಗೆ ಸಣ್ಣ ಮತ್ತು ಗುಡಿ ಕೈಗಾರಿಕೆಗಳನ್ನು ಉತ್ತೇಜಿಸುವ ಮೂಲಕ ಹೆಚ್ಚು ಉದ್ಯೋಗ ಒದಗಿಸುವುದು ಇಂದಿನ ಅಗತ್ಯವಾಗಿದೆ ಎಂದು ಶಾಸಕ ಬಿ.ಆರ್‌. ಪಾಟೀಲ ಹೇಳಿದರು. ಪಟ್ಟಣದ ಗುರುಭವನದಲ್ಲಿ ಸೋಮವಾರ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕೈಗಾರಿಕಾ ವಿಭಾಗ ಮತ್ತು ಜಿಪಂ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಕೈಗಾರಿಕಾ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಆಧುನಿಕ ಕೈಗಾರಿಕೆ ಜತೆಗೆ ನಮ್ಮ ಗ್ರಾಮೀಣ ಭಾಗದ ಮೂಲ ಗುಡಿ ಕೈಗಾರಿಕೆಗಳಿಗೆ ಮತ್ತೆ ಜೀವ ತುಂಬುವು ಮೂಲಕ ಉದ್ಯೋಗ ಸೃಷ್ಟಿಸವ ಕೆಲಸವಾಗಬೇಕು. ನಿರುದ್ಯೋಗಿಗಳಿಗೆ ಉದ್ಯೋಗ ದೊರಕಿಸಿಕೊಡಲು ಕೈಗಾರಿಕೆ ಇಲಾಖೆ ನಿರಂತರವಾಗಿ ಸಲಹೆ ಸೂಚನೆ ಜಾಗƒತಿ ಮೂಡಿಸುವ ಕೆಲಸ ಮಾಡಬೇಕು. 

ಸಮಾಜದಲ್ಲಿ ವಿವಿಧ ರೀತಿಯ ವೃತ್ತಿ ನಿರತರಿಗೆ  ಮತ್ತು ಕುಶಲ ಕರ್ಮಿಗಳಿಗೆ ಸರ್ಕಾರದ ಎಲ್ಲ ಸೌಲಭ್ಯ ಮತ್ತು ಅನುದಾನವನ್ನು ಅವರ ಮನೆ ಬಾಗಿಲಿಗೆ ಮುಟ್ಟಿಸಲು ಅಧಿಧಿಕಾರಿಗಳು  ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಹೇಳಿದರು. ಜಿಪಂ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವನ ಯಾಕಾಪುರ ಮಾತನಾಡಿ, ಕೈಗಾರಿಕೆ ಇಲಾಖೆ ಮೂಲಕ ನಿರಂತರವಾಗಿ ಕಾರ್ಯಕ್ರಮ ಹಮ್ಮಿಕೊಂಡು ಜಾಗೃತಿ ಮೂಡಿಸಬೇಕು ಎಂದು ಹೇಳಿದರು. 

ಜಿಲ್ಲಾ ಕೈಗಾರಿಕಾ ಜಂಟಿ ನಿರ್ದೇಶಕ ದೊಡ್ಡಬಸವರಾಜ ಮಾತನಾಡಿ, ಉದ್ಯೋಗ ಕೈಗೊಳ್ಳಲು ಮತ್ತು ಸಣ್ಣ,  ಸಣ್ಣ ಕಾರ್ಖಾನೆ ಸ್ಥಾಪಿಸಲು ಸರ್ಕಾರದ ಸಹಾಯಧನ ಮತ್ತು ಸೌಲಭ್ಯಗಳಿವೆ. ಅವುಗಳನ್ನು ಪಡೆಯಲು  ಮುಂದಾಗಬೇಕು ಎಂದು ಹೇಳಿದರು.ತಹಶೀಲ್ದಾರ ಬಸವರಾಜ ಎಂ. ಬೆಣ್ಣೆಶಿರೂರ,  ಜಿಪಂ ಅಧ್ಯಕ್ಷೆ ಸುವರ್ಣ ಎಚ್‌. ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ,

ತಾಪಂಅಧ್ಯಕ್ಷೆ ನಾಗಮ್ಮ ಅಶೋಕ ಗುತ್ತೇದಾರ, ಉಪಾಧ್ಯಕ್ಷ ಗುರುನಾಥ ಡಿ. ಪಾಟೀಲ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭು ಸರಸಂಬಿ, ತಾಪಂ ಇಒ ಡಾ| ಸಂಜಯ ರೆಡ್ಡಿ, ಕೆಎಸ್‌ ಎಫ್‌ಸಿ ಡಾ| ಚಂದ್ರಕಾಂತ, ಮುಕುಂದ ರಡ್ಡಿ  ಪಾಟೀಲ ಇದ್ದರು.  ಕೈಗಾರಿಕೆ ತಾಲೂಕು ಅಧ್ಯಕ್ಷ ಜಾಫರ್‌ ಹುಸೇನ್‌ ಸ್ವಾಗತಿಸಿದರು. ಪ್ರಹ್ಲಾದ ಶಿಂಧೆ ಕಾರ್ಯಕ್ರಮ ನಿರೂಪಿಸಿದರು. 

ಟಾಪ್ ನ್ಯೂಸ್

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

4

Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.