ಭಯಾನಕ ದೃಶ್ಯ:ತಾಯಿಯ ಎದುರೇ ಕೊಚ್ಚಿ ಕೊಚ್ಚಿ ರೌಡಿಶೀಟರ್ ಹತ್ಯೆ!
Team Udayavani, Mar 8, 2017, 10:41 AM IST
ಬೆಂಗಳೂರು: ಕಮಲಾನಗರದ ಚಂದ್ರಪ್ಪ ರಸ್ತೆಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ನೊಬ್ಬನನ್ನು ಮನೆಯಿಂದ ಹೊರಗೆಳೆದು ಆತನ ತಾಯಿಯೆದುರೇ ಬರ್ಬರವಾಗಿ ಕೊಚ್ಚಿ ಕೊಲೆಗೈಯಲಾಗಿದೆ. ದೃಶ್ಯವನ್ನು ನೋಡಿ ನೆರೆ ಕೆರೆಯವರು ಬೆಚ್ಚಿ ಬಿದ್ದರು.
ಸುನಿಲ್ (28) ಎಂಬಾತನನ್ನು ನಾಲ್ಕೈದು ಜನದುಷ್ಕರ್ಮಿಗಳು ಮನೆಯಿಂದ ಎಳೆದು ರಸ್ತೆಗೆ ಎಳೆತಂದು ಹತ್ತಾರು ಜನರ ಎದುರೇ ಬರ್ಬರವಾಗಿ ಮಾರಕಾಯುಧಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ.
ಮಗನನ್ನು ಬಿಟ್ಟು ಬಿಡಿ ಎಂದು ತಾಯಿ ಅಂಗಲಾಚಿ ಬೇಡಿಕೊಂಡರೂ ಬಿಡದ ರೌಡಿಗಳು ಬರ್ಬರವಾಗಿ ಕೊಚ್ಚಿದರು.
ಹತ್ಯೆಯ ಬಳಿಕ ಸ್ಥಳದಲ್ಲಿ ಬಿಗುವಿನ ವಾತಾವಣ ನಿರ್ಮಾಣವಾಗಿದ್ದು ಬಸವೇಶ್ವರನಗರ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ. ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸಿ ತನಿಖೆ ಮುಂದುವರೆಸಿದ್ದಾರೆ.
ಹಳೆ ವೈಷಮ್ಯದ ಹಿನ್ನಲೆಯಲ್ಲಿ ಸ್ಪಾಟ್ ನಾಗನ ಕಡೆಯವರು ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ದೃಶ್ಯವನ್ನು ಕೆಲವರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು ನೋಡಲು ಭಯಾನಕವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.