ಮತ್ತೆ ಜಾರು ಹಾದಿಗೆ ತಿರುಗಿದ ಮುಂಬಯಿ ಶೇರು, 74.53 ಅಂಕ ನಷ್ಟ

Team Udayavani, Mar 8, 2017, 11:06 AM IST

Sensex-Building-700.jpg

ಮುಂಬಯಿ : ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 23 ಅಂಕಗಳ ಚೇತರಿಕೆಯನ್ನು ಕಂಡಿದ್ದ ಮುಂಬಯಿ ಶೇರು ಪೇಟೆ, ಬೆಳಗ್ಗೆ  11 ಗಂಟೆಯ ಹೊತ್ತಿಗೆ 74.53 ಅಂಕಗಳ ನಷ್ಟಕ್ಕೆ ಗುರಿಯಾಗಿ 28,925.03 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 17.40 ಅಂಕಗಳ ನಷ್ಟಕ್ಕೆ ಗುರಿಯಾಗಿ 8,929.50 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

ನಿನ್ನೆಯ ವಹಿವಾಟಿನಲ್ಲಿ ಸೆನ್ಸೆಕ್ಸ್‌ 48.63 ಅಂಕಗಳ ನಷ್ಟಕ್ಕೆ ಗುರಿಯಾಗಿದ್ದರೆ, ನಿಫ್ಟಿ  16.55 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು. 

ಇಂದಿನ ಆರಂಭಿಕ ವಹಿವಾಟಿನಲ್ಲಿ ಎಚ್‌ ಡಿ ಎಫ್ ಸಿ, ಐಟಿ, ಸನ್‌ ಫಾರ್ಮಾ, ಏಶ್ಯನ್‌ ಪೇಂಟ್‌, ಟಿಸಿಎಸ್‌ ಮತ್ತು ಲೂಪಿನ್‌ ಶೇರುಗಳು ಮುನ್ನಡೆಯಲ್ಲಿದ್ದವು. ಆದರೆ ಇನ್‌ಫೋಸಿಸ್‌, ರಿಲಯನ್ಸ್‌ ಇಂಡಸ್ಟ್ರೀಸ್‌, ಟಾಟಾ ಮೋಟರ್‌, ಐಸಿಐಸಿ ಬ್ಯಾಂಕ್‌ ಮತ್ತು ಮಾರುತಿ ಶೇರುಗಳು ಒತ್ತಡಕ್ಕೆ ಗುರಿಯಾದವು.

ಇಂದಿನ ಆರಂಭಿಕ ವಹಿವಾಟಿನಲ್ಲಿ ಹಾಂಕಾಂಗ್‌ನ ಹ್ಯಾಂಗ್‌ಸೆಂಗ್‌ ಶೇ.0.48, ಶಾಂಘೈ ಕಾಂಪೋಸಿಟ್‌ ಇಂಡೆಕ್ಸ್‌ ಶೇ.0.02 ಏರಿಕೆಯನ್ನು ಕಂಡಿದೆಯಾದರೆ ಜಪಾನಿನ ನಿಕ್ಕಿ ಶೇ.0.50 ಏರಿಕೆಯನ್ನು ಸಾಧಿಸಿತ್ತು.  

ಟಾಪ್ ನ್ಯೂಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

ಮೀನಿನ ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

10

Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್‌ ಸ್ಟಾರ್

BGT 2024-25: Virat Kohli returns to form in Aussies

BGT 2024-25: ಆಸೀಸ್‌ ನಲ್ಲಿ ಲಯಕ್ಕೆ ಮರಳಿದ ವಿರಾಟ್‌ ಕೊಹ್ಲಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

2

Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

1

Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್‌

ಮೀನಿನ ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.