“ಪ್ರತಿಬಿಂಬ’ ಮಾಹಿತಿ ಕೋಶಕ್ಕೆ ಚಾಲನೆ


Team Udayavani, Mar 8, 2017, 11:47 AM IST

siddu.jpg

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಾರ್ಯ ಚಟುವಟಿಕೆ, ಯೋಜನೆ, ಕಾರ್ಯಕ್ರಮಗಳ ವಿವರ ಮತ್ತು ಆರ್ಥಿಕ ಪ್ರಗತಿಯ ಮಾಹಿತಿ ಜನರ ಮುಂದಿಡುವ ಮುಖ್ಯಮಂತ್ರಿಯವರ ಮಾಹಿತಿ ಕೋಶ “ಪ್ರತಿಬಿಂಬ” ಅನಾವರಣಗೊಂಡಿತು.

ವಿಧಾನಸೌಧದ ಸಮ್ಮೇಳನ ಸಭಾಂಗಣ ದಲ್ಲಿ ಮಂಗಳವಾರ “ಪ್ರತಿಬಿಂಬ’ ಮಾಹಿತಿ ಕೋಶಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಸರ್ಕಾರದ ಗುರಿ ಮತ್ತು ಸಾಧನೆಗಳ ಬಗ್ಗೆ ನಾಡಿನ ಜನತೆಗೆ ಮಾಹಿತಿ ಒದಗಿಸುವ ವೇದಿಕೆಯಾಗಿ ಪ್ರತಿಬಿಂಬ ಮಾಹಿತಿ ಕೋಶ ರೂಪುಗೊಂಡಿದೆ. ಜನಪ್ರತಿನಿಧಿಗಳು ಜನರಿಗೆ ಉತ್ತರದಾಯಿಗಳಾಗಿರಬೇಕು. ಐದು ವರ್ಷಕ್ಕೊಮ್ಮೆ ಚುನಾವಣೆಯಲ್ಲಿ ಆಯ್ಕೆಯಾಗಿ ಬರುವ ಸರ್ಕಾರವು ಚುನಾವಣೆ ವೇಳೆ ನೀಡಿದ ಭರವಸೆಗಳಿಗೆ ಉತ್ತರ ಈ ಮಾಹಿತಿ ಕೋಶದಲ್ಲಿದೆ ಎಂದರು.

ಉದಾಹರಣೆಗೆ ಕೃಷಿ ಭಾಗ್ಯ ಯೋಜನೆಯಡಿ ಒಂದು ಲಕ್ಷ ಕೃಷಿ ಹೊಂಡ ನಿರ್ಮಿಸಲಾಗಿದೆ. ವರ್ಷಾಂತ್ಯದಲ್ಲಿ ಇನ್ನೂ 30 ಸಾವಿರ ಕೃಷಿ ಹೊಂಡ ನಿರ್ಮಿಸುವ ಗುರಿಯಿದ್ದು, ಕಾಮಗಾರಿಗಳು ನಾನಾ ಹಂತದಲ್ಲಿವೆ. ಹೀಗೆ ಪ್ರಮುಖ ಇಲಾಖೆಗಳ ಮುಖ್ಯ ಯೋಜನೆಗಳ ಮಾಹಿತಿ, ಆಯಾ ತಿಂಗಳಿನ ಸಾಧನೆ ಬಗ್ಗೆ ಮಾಹಿತಿ ಒದಗಿಸಲಿದೆ ಎಂದು ವಿವರಿಸಿದರು.

ಚುನಾವಣೆ ವೇಳೆ ನೀಡಲಾಗಿದ್ದ 165 ಭರವಸೆಗಳ ಪೈಕಿ ಕಳೆದ 4 ವರ್ಷದಲ್ಲಿ  125ಕ್ಕೂ ಹೆಚ್ಚು ಭರವಸೆಗಳನ್ನು ಸರ್ಕಾರ ಈಡೇರಿಸಿದೆ. ರಾಜ್ಯ ಹಾಗೂ ದೇಶದ ಜನರಿಗೆ ಸರ್ಕಾರದ ಸಾಧನೆಯ ಮಾಹಿತಿ ಒದಗಿಸಲು ‘ಪ್ರತಿಬಿಂಬ’ ವೇದಿಕೆಯಾಗಲಿದೆ. ಆಂಧ್ರ ಪ್ರದೇಶ ಸರ್ಕಾರ ಈಗಾಗಲೇ ಈ ರೀತಿಯ ಮಾಹಿತಿ ಕೋಶ ಆರಂಭಿಸಿದೆ.

“ಪ್ರತಿಬಿಂಬ’ದ ವಿವರ
ರಾಜ್ಯ ಸರ್ಕಾರದ ಯೋಜನೆ, ಕಾರ್ಯಕ್ರಮಗಳ ಜಾರಿ ಹಾಗೂ ನೀಡಿದ ಭರವಸೆಗಳ ಅನುಷ್ಠಾನ, ಪ್ರಮುಖ ಇಲಾಖೆಗಳ ಮಾಸಿಕವಾರು ಪ್ರಗತಿ ಬಗ್ಗೆ ವಿವರ ನೀಡುವ ಮುಖ್ಯಮಂತ್ರಿಗಳ ಮಾಹಿತಿ ಕೋಶ “ಪ್ರತಿಬಿಂಬ’ ರೂಪುಗೊಂಡಿದೆ.

ರಾಜ್ಯದ ಪ್ರಗತಿ ಪಥದ ಮೈಲುಗಲ್ಲುಗಳ ಮಾಹಿತಿ ಬಿಂಬಿಸುವ ಹಾಗೂ ಅಭಿವೃದ್ಧಿಯ ಚಿತ್ರಣ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರವೇ ಅಧಿಕೃತವಾಗಿ ಮಾಹಿತಿ ಕೋಶಕ್ಕೆ ಚಾಲನೆ ನೀಡಿದೆ. ಸರ್ಕಾರದ ಪ್ರಮುಖ ಯೋಜನೆ, ಮಹತ್ವದ ಕಾರ್ಯಕ್ರಮಗಳ ಮಾಹಿತಿಯನ್ನು ತ್ವರಿತ ಹಾಗೂ ನಿಖರವಾಗಿ ನೀಡಲಿದೆ. ಇದರಿಂದ ಸರ್ಕಾರದ ಪ್ರಗತಿ ಪರಿಶೀಲನೆಗೆ ಅನುಕೂಲವಾಗಲಿದೆ. 

ಟಾಪ್ ನ್ಯೂಸ್

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.