ಏಕರೂಪ ಶಿಕ್ಷಣದಿಂದ ಅಸಮಾನತೆ ನಿವಾರಣೆ

Team Udayavani, Mar 8, 2017, 12:43 PM IST

mys1.jpg

ಪಿರಿಯಾಪಟ್ಟಣ: ರಾಷ್ಟ್ರದಲ್ಲಿ ಏಕರೀತಿಯ ಶಿಕ್ಷಣ ನೀತಿ ಜಾರಿಯಾದಾಗ ಮಾತ್ರ ಅಸಮಾನತೆಯನ್ನು ಹೋಗಲಾಡಿಸಲು ಸಾಧ್ಯ ಎಂದು  ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ. ಬಿ.ಜೆ. ವಿಜಯ್‌ಕುಮಾರ್‌ ಅಭಿಪ್ರಾಯಪಟ್ಟರು. ಅವರು ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಶ್ರೀಮಂತರಿಗೆ ಒಂದು ರೀತಿ ಹಾಗೂ ಬಡವರಿಗೆ ಒಂದು ರೀತಿಯ ಶಿಕ್ಷಣ ದೊರೆಯುತ್ತಿರುವುದು ಅಸಮಾನತೆಗೆ ಕಾರಣವಾಗಿದೆ. ಗ್ರಾಮೀಣ ಶಾಲೆಗಳಲ್ಲಿ ಮೂಲಸೌಕರ್ಯಗಳ ಕೊರತೆ ಯಿರುವುದರಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಉತ್ತಮ  ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ  ಎಂದರು.

ಹೆಣ್ಣು ಮಕ್ಕಳಿಗೆ ಸರ್ಕಾರಿ ಉದ್ಯೋಗ ಗಳಲ್ಲಿ ವಿಪುಲ ಅವಕಾಶಗಳಿದ್ದು, ಪ್ರೌಢಶಾಲಾ ಹಂತದಿಂದಲೇ ಶ್ರದ್ಧೆ ಮತ್ತು ಕಠಿಣ ಪರಿಶ್ರಮದಿಂದ ತಮ್ಮ ಗುರಿಯನ್ನು ಸಾಧಿಸಬೇಕು. ವಿವಿಧ ಕ್ಷೇತ್ರಗಳ ಮಹಿಳಾ ಸಾಧಕರು ವಿಧ್ಯಾರ್ಥಿನಿಯರಿಗೆ ಆದರ್ಶವಾಗಬೇಕಿದೆ ಎಂದು ಹೇಳಿದ ವಿಜಯ್‌ಕುಮಾರ್‌, ಎಸ್‌ಎಸ್‌ಎಲ್‌ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಗೆ ಕಿತ್ತೂರು ರಾಣಿ ಚನ್ನಮ್ಮ ಹೆಸರಿನಲ್ಲಿ 5000 ರೂ. ನಗದು ಬಹುಮಾನ ನೀಡುವುದಾಗಿ ಘೋಷಿಸಿದರು.

ಬಿಇಒ ಆರ್‌. ಕರಿಗೌಡ, ಪುರಸಭಾ ಅಧ್ಯಕ್ಷ ವೇಣುಗೋಪಾಲ್‌ ಮತ್ತು ಪ್ರಾಂಶುಪಾಲೆ ನಾಗಮ್ಮ ಮಾತನಾಡಿದರು. ಎಸ್‌ಕೆಎಸ್‌ಟಿ ಪ್ರೌಢಶಾಲೆಯ ಪ್ರಾಂಶುಪಾಲೆ ಲೀಲಾವತಿ, ಎಸ್‌ಡಿಎಂಸಿ ಅಧ್ಯಕ್ಷ ಸತೀಶ್‌, ಉಪಾಧ್ಯಕ್ಷೆ ಕವಿತಾ, ಎಪಿಎಂಸಿ ಸದಸ್ಯ ಮೋಹನ್‌ ಕುಮಾರ್‌, ಸದಸ್ಯರಾದ ಕುಮಾರ್‌, ರಾಜ ಶೇಖರ್‌, ಶಿವಣ್ಣ, ಪದ್ಮ, ರತ್ನಮ್ಮ, ಯಶೋಧ, ವೆಂಕಟೇಶ್‌, ಮುಖಂಡರಾದ ಕಾಂತರಾಜು, ಶಿಕ್ಷಕರಾದ ಶಿವಣ್ಣ, ಸುಜಾತ, ಪೋಷಕರು ಹಾಜರಿದ್ದರು.

ಟಾಪ್ ನ್ಯೂಸ್

BBK-11: ಆರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ರು ಖ್ಯಾತ ನಟನ ಪುತ್ರ

BBK-11: ಆರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ರು ಖ್ಯಾತ ನಟನ ಪುತ್ರ

police crime

Bidar; ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಪೇದೆ ಅಮಾನತು

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌

BBK-11: ಬಿಗ್ ಬಾಸ್ ಮನೆಗೆ ನಾಲ್ಕನೇ ಸ್ಪರ್ಧಿಯಾಗಿ ಖಡಕ್ ‘ಸತ್ಯ’ ಎಂಟ್ರಿ

BBK-11: ಬಿಗ್ ಬಾಸ್ ಮನೆಗೆ ನಾಲ್ಕನೇ ಸ್ಪರ್ಧಿಯಾಗಿ ಖಡಕ್ ‘ಸತ್ಯ’ ಎಂಟ್ರಿ

1-modi

Mann Ki Baat; ಸಕಾರಾತ್ಮಕ, ಸ್ಫೂರ್ತಿದಾಯಕ ಕಥೆಗಳನ್ನು ಪರಿಚಯಿಸಿದೆ: ಮೋದಿ

BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ

BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ

1-sadsad

Lokayukta ADGP ಚಂದ್ರಶೇಖರ್ ಬ್ಲಾಕ್‌ಮೇಲರ್, ಕ್ರಿಮಿನಲ್:ಎಚ್‌ಡಿಕೆ ಕೆಂಡಾಮಂಡಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK-11: ಆರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ರು ಖ್ಯಾತ ನಟನ ಪುತ್ರ

BBK-11: ಆರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ರು ಖ್ಯಾತ ನಟನ ಪುತ್ರ

police crime

Bidar; ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಪೇದೆ ಅಮಾನತು

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌

ಬೈಕ್-ಲಾರಿ ಡಿಕ್ಕಿ : ಓರ್ವ ಸ್ಥಳದಲ್ಲಿ ಸಾವು

Sirwar: ಬೈಕ್-ಲಾರಿ ಡಿಕ್ಕಿ : ಓರ್ವ ಸ್ಥಳದಲ್ಲಿ ಸಾವು

BBK-11: ಬಿಗ್ ಬಾಸ್ ಮನೆಗೆ ನಾಲ್ಕನೇ ಸ್ಪರ್ಧಿಯಾಗಿ ಖಡಕ್ ‘ಸತ್ಯ’ ಎಂಟ್ರಿ

BBK-11: ಬಿಗ್ ಬಾಸ್ ಮನೆಗೆ ನಾಲ್ಕನೇ ಸ್ಪರ್ಧಿಯಾಗಿ ಖಡಕ್ ‘ಸತ್ಯ’ ಎಂಟ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.