ಬೆಸ್ಟ್ ಆಫ್ ಲಕ್; ಗುರುವಾರದಿಂದ ದ್ವಿತೀಯ ಪಿಯು ಪರೀಕ್ಷೆ ಶುರು
Team Udayavani, Mar 8, 2017, 5:54 PM IST
ಬೆಂಗಳೂರು:2017-18ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಗುರುವಾರದಿಂದ ರಾಜ್ಯಾದ್ಯಂತ ಆರಂಭವಾಗಲಿದೆ. ಪರೀಕ್ಷೆ ವೇಳೆ ಅಕ್ರಮ ತಡೆಗಟ್ಟಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.
ಮಾರ್ಚ್ 9ರಿಂದ 27ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಯಾವುದೇ ತೊಂದರೆ ಉಂಟಾಗದಿರಲಿ ಎಂಬ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ರಾಜ್ಯಾದ್ಯಂತ 998 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಇದರಲ್ಲಿ 157 ಅತೀ ಸೂಕ್ಷ್ಮ ಕೇಂದ್ರಗಳಾಗಿವೆ ಎಂದರು.
ಪ್ರಸಕ್ತ ಸಾಲಿನಲ್ಲಿ 6,84,449 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ನಕಲು ತಡೆಯಲು ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಜಿಲ್ಲೆಗಳಲ್ಲಿ ಸ್ಕ್ವಾಡ್, ಪ್ಲೇಯಿಂಗ್ ಸ್ಕ್ವಾಡ್ ನೇಮಕ ಮಾಡಲಾಗಿದೆ ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇವಿ ಬೈಕ್ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ
Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್ ಸ್ಥಾಪನೆ: ಸಿಎಂ ಸಿದ್ದರಾಮಯ್ಯ
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಹೊಸ ಸೇರ್ಪಡೆ
Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ
Kaup: ಉದ್ಯಾವರ: ಮಹಿಳೆ ಮಲಗಿದ ಸ್ಥಿತಿಯಲ್ಲೇ ಸಾವು
Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ
Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು
Bengaluru: ಇವಿ ಬೈಕ್ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.