ಮತ ಪೂರ್ಣ; ಇನ್ನು ಕೌಂಟ್‌ಡೌನ್
Team Udayavani, Mar 9, 2017, 3:45 AM IST
ಲಕ್ನೋ/ಇಂಫಾಲ್: ಉತ್ತರಪ್ರದೇಶ ಮತ್ತು ಮಣಿಪುರದಲ್ಲಿ ಕೊನೆಯ ಹಂತದ ಮತದಾನ ಬುಧವಾರ ಮುಕ್ತಾಯವಾಗಿದೆ. ಈ ಮೂಲಕ ಪಂಜಾಬ್, ಗೋವಾ, ಉತ್ತರಾಖಂಡ, ಗೋವಾ ಮತ್ತು ಉತ್ತರ ಪ್ರದೇಶ ವಿಧಾನಸಭೆಗೆ ನಡೆದ ಎರಡು ತಿಂಗಳ ಹಕ್ಕು ಚಲಾವಣೆಯ ಪ್ರಕ್ರಿಯೆ ಮುಕ್ತಾಯವಾಗಿದೆ. ಇನ್ನೇನಿದ್ದರೂ ಶನಿವಾರ ನಡೆಯಲಿರುವ ಮತ ಎಣಿಕೆಯ ದಿನಕ್ಕಾಗಿ ಎಲ್ಲರೂ ಕಾಯುಧಿತ್ತಿದ್ದಾರೆ. ಈ ನಡುವೆ ಚುನಾವಣಾ ಪೂರ್ವ ಸಮೀಕ್ಷೆಗಳು ಗುರುವಾರ ಬಿಡುಗಡೆಯಾಗಲಿವೆ. ನೋಟುಗಳ ಅಪನಗದೀಕರಣ ಬಳಿಕ ನಡೆಯುತ್ತಿರುವ ಪ್ರಮುಖ ಚುನಾವಣೆಯೂ ಇದಾಗಿದೆ.
ಉ.ಪ್ರ.ದಲ್ಲಿ ಕೊನೆಯ ಹಂತ: ಒಟ್ಟು 40 ಕ್ಷೇತ್ರಗಳಲ್ಲಿನ ಏಳನೇ ಹಾಗೂ ಕೊನೆಯ ಹಂತದ ಮತದಾನ ಮುಕ್ತಾಯವಾಗಿದೆ. ಶೇ.60.03ರಷ್ಟು ಹಕ್ಕು ಚಲಾವಣೆಯಾಗಿದೆ. 2012ರಲ್ಲಿ ಇದೇ ಕ್ಷೇತ್ರಗಳಿಗೆ ಮತದಾನ ನಡೆದಿದ್ದ ವೇಳೆ ಶೇ.57.92ಧಿರಷ್ಟು ಹಕ್ಕು ಚಲಾವಣೆಯಾಗಿತ್ತು. ಫೆ.11ರಂದು ಮತದಾನ ಪ್ರಕ್ರಿಯೆ ಶುರುವಾದಾಗಿನಿಂದ ಶೇ.60-61ರ ಪ್ರಮಾಣದಲ್ಲಿಯೇ ಹಕ್ಕು ಚಲಾವಣೆಯಾಗಿತ್ತು. ಯಾವುದೇ ರೀತಿಯ ಅಹಿತಕರ ಘಟನೆ ನಡೆದಿಲ್ಲ. 2012ರಲ್ಲಿ 59.48ರಷ್ಟು ಹಕ್ಕು ಚಲಾವಣೆಯಾಗಿತ್ತು.
ಶೇ.80ರಷ್ಟು ಮತ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಎರಡನೇ ಹಾಗೂ ಕೊನೆಯ ಹಂತದ ಮತದಾನ ಮುಕ್ತಾಯವಾಗಿದೆ. 22 ಕ್ಷೇತ್ರಗಳಲ್ಲಿ ಒಟ್ಟು ಶೇ.86ರಷ್ಟು ಹಕ್ಕು ಚಲಾವಣೆಯಾಗಿದೆ. ಸಣ್ಣ ಪುಟ್ಟ ಘಟನೆಗಳನ್ನು ಹೊರತುಪಡಿಸಿ ಉಳಿದಂತೆ ಮತದಾನ ಶಾಂತಿಯುತವಾಗಿತ್ತು. ಮೊದಲ ಹಂತದಲ್ಲಿ ಶೇ.86ರಷ್ಟು ಹಕ್ಕು ಚಲಾವಣೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು
ಚೆನ್ನೈ ಲೈಂಗಿಕ ಕಿರುಕುಳ ಕೇಸ್: ಎಸ್‌ಐಟಿ ತನಿಖೆಗೆ ಹೈಕೋರ್ಟ್ ಆದೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Putin Apologizes: ಅಜರ್‌ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.