ಸುದೀಪ್ ಭೇಟಿಗಾಗಿ ಆತ್ಮಹತ್ಯೆ ಬೆದರಿಕೆ
Team Udayavani, Mar 9, 2017, 3:45 AM IST
ಬೆಳಗಾವಿ: ಖ್ಯಾತ ನಟ ಸುದೀಪ್ ಅವರನ್ನು ಭೇಟಿ ಮಾಡಲೇಬೇಕು, ಇಲ್ಲದಿದ್ದರೆ ಸಾಯುತ್ತೇವೆ ಎಂದು ಹಟ ಹಿಡಿದ ಇಬ್ಬರು ಯುವಕರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಮುಂದಾದ ಘಟನೆ ನಗರದಲ್ಲಿ ಬುಧವಾರ ನಡೆದಿದೆ.
ಭೂತರಾಮನಹಟ್ಟಿ ಗ್ರಾಮದಿಂದ ಬಂದಿದ್ದ ಸಚಿನ್ ಪಾಟೀಲ ಹಾಗೂ ಪ್ರವೀಣ ಪಾಟೀಲ ನಗರದ ಕನ್ನಡ ಸಾಹಿತ್ಯ ಭವನದ ಆವರಣದಲ್ಲಿ ಪೆಟ್ರೋಲ್ ಬಾಟಲಿಗಳನ್ನು ಹಿಡಿದುಕೊಂಡು ಸಂಚರಿಸುತ್ತಿದ್ದಾಗ ಈ ಸಂಗತಿ ಬೆಳಕಿಗೆ ಬಂತು. ಮೈಮೇಲೆ ಕಿಚ್ಚ ಸುದೀಪ್ ಎಂದು ಬರೆದುಕೊಂಡಿದ್ದ ಈ ಯುವಕರು, ಸುದೀಪ್ ಅವರನ್ನು ಭೇಟಿ ಮಾಡದಿದ್ದರೆ ಇಲ್ಲಿಯೇ ಸಾಯುವುದಾಗಿ ಎಚ್ಚರಿಕೆ ನೀಡಿದರು.
ಆಗ ತಕ್ಷಣ ಅಲ್ಲೇ ಇದ್ದ ಪೊಲೀಸರು ಯುವಕರ ಕೈಲಿದ್ದ ಪೆಟ್ರೋಲ್ ಬಾಟಲಿಗಳನ್ನು ವಶಪಡಿಸಿಕೊಂಡು ಅನಾಹುತ ತಪ್ಪಿಸಿದರು. ಮಹಿಳಾ ಸಂಘಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಡಿಸಿಪಿ ರಾಧಿಕಾ ಯುವಕರ ವಿಚಾರಣೆ ನಡೆಸಿ ಇಬ್ಬರನ್ನೂ ಸೂಕ್ತ ಸಮಾಲೋಚನೆಗೆ ಒಳಪಡಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ದಯವಿಟ್ಟು ನನ್ನನ್ನು ಕ್ಷಮಿಸಿ. ಕಾರಣಾಂತರಗಳಿಂದ ಅಲ್ಲಿಗೆ ಬರಲು ಸಾಧ್ಯವಾಗಲಿಲ್ಲ. ಅಭಿಮಾನಿಗಳೇ, ನಾನು ಬರದಿದ್ದಕ್ಕೆ ಇಂತಹ ತಪ್ಪು ಕೆಲಸಗಳನ್ನು ಮಾಡಬೇಡಿ. ಸದ್ಯದಲ್ಲೇ ನಾನು ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಅಭಿಮಾನಿಗಳಾÂರೂ ಇಂತಹ ಕೆಲಸಕ್ಕೆ ಮುಂದಾಗಬಾರದು.
– ಸುದೀಪ್ (ವಿಡಿಯೋ ಸಂದೇಶ ಮೂಲಕ ಮನವಿ )
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Monkey disease: ಶೀಘ್ರ ಶಿರಸಿಗೆ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ
Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..
Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.