ವೀರಯೋಧ ಕೊಪ್ಪದ್ ಪತ್ನಿಗೆ ಉದ್ಯೋಗಾವಕಾಶ ನೀಡಿದ ಸ್ಮೃತಿ ಇರಾನಿ
Team Udayavani, Mar 9, 2017, 1:15 PM IST
ನವದೆಹಲಿ:ಸಿಯಾಚಿನ್ ಹಿಮಪಾತದಲ್ಲಿ ಸಿಲುಕಿ 6 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿ ಸಾವನ್ನಪ್ಪಿದ್ದ ರಾಜ್ಯದ ವೀರಯೋಧ ಹನುಮಂತಪ್ಪ ಕೊಪ್ಪದ್ ಅವರ ಪತ್ನಿ ಮಹಾದೇವಿ ಕೊಪ್ಪದ್ ಗೆ ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ ಅವರು ಕೇಂದ್ರ ರೇಷ್ಮೆ ಬೋರ್ಡ್ ನಲ್ಲಿ ಉದ್ಯೋಗಾವಕಾಶ ನೀಡಿದ್ದಾರೆ.
ರಾಜ್ಯ ಸರ್ಕಾರ ಹನುಮಂತಪ್ಪ ಕೊಪ್ಪದ್ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ, 4 ಎಕರೆ ಜಮೀನು ನೀಡಿತ್ತು. ಅಲ್ಲದೇ ಕೊಪ್ಪದ್ ಅವರ ಪತ್ನಿಗೆ ಸರ್ಕಾರಿ ಕೆಲಸ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ವರ್ಷವಾದರೂ ಕೊಪ್ಪದ್ ಪತ್ನಿಗೆ ಯಾವುದೇ ಕೆಲಸ ಸರ್ಕಾರ ನೀಡಿರಲಿಲ್ಲವಾಗಿತ್ತು.
ಏತನ್ಮಧ್ಯೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಕೊಪ್ಪದ್ ಪತ್ನಿಗೆ ರೇಷ್ಮೆ ಬೋರ್ಡ್ ನಲ್ಲಿ ಕೆಲಸ ನೀಡಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇವಿ ಬೈಕ್ ಶೋ ರೂಮ್ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ
Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್ ಸ್ಥಾಪನೆ: ಸಿಎಂ ಸಿದ್ದರಾಮಯ್ಯ
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಹೊಸ ಸೇರ್ಪಡೆ
Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ
Kaup: ಉದ್ಯಾವರ: ಮಹಿಳೆ ಮಲಗಿದ ಸ್ಥಿತಿಯಲ್ಲೇ ಸಾವು
Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ
Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು
Bengaluru: ಇವಿ ಬೈಕ್ ಶೋ ರೂಮ್ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.