ನಿವೇಶನ ಹಕ್ಕು ಪತ್ರಕ್ಕಾಗಿ ಹೋರಾಟ: 5 ಕೋಟಿ ಜನರಿಗೆ ಸ್ವಂತ ಭೂಮಿ ಇಲ್ಲ
Team Udayavani, Mar 9, 2017, 3:02 PM IST
ಕುಂದಾಪುರ: ಗ್ರಾಮೀಣ ಭಾರತದಲ್ಲಿ ಸುಮಾರು 2 ಕೋಟಿ ಕುಟುಂಬಕ್ಕೆ ಸ್ವಂತ ಮನೆ ಇಲ್ಲ, ಸುಮಾರು 5 ಕೋಟಿ ಜನರಿಗೆ ಸ್ವಂತ ಭೂಮಿ ಇಲ್ಲ – ತುಂಡು ಭೂಮಿ ಇಲ್ಲದ ಬಡಜನರ ಸಮಸ್ಯೆ ಪರಿಹರಿಸಲು ಆಡಳಿತ ಮಾಡಿದ ಸರಕಾರಗಳಿಗೆ ಈ ತನಕ ಸಾಧ್ಯವಾಗಿಲ್ಲ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ತಾಲೂಕು ಉಪಾಧ್ಯಕ್ಷ ರಾಜೀವ ಪಡುಕೋಣೆ ಆತಂಕ ವ್ಯಕ್ತಪಡಿಸಿದರು.
ಕಂಡೂರು ಶ್ರೀ ಭವಾನಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ನೇತೃತ್ವದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನೆ ನಿವೇಶನ ರಹಿತರಿಗೆ ಸರಕಾರಿ ಭೂಮಿ ಗುರುತಿಸಿ ಹಕ್ಕು ಪತ್ರ ಮಂಜೂರು ಮಾಡಲು ಒತ್ತಾಯಿಸುವುದಕ್ಕೆ ಎ. 11ರಂದು ಶಾಸಕರ ಮನೆ ಮುಂದೆ ಧರಣಿ ಸತ್ಯಾಗ್ರಹ ಹೋರಾಟದ ಪೂರ್ವಸಿದ್ಧತಾ ಸಭೆ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಯು. ದಾಸಭಂಡಾರಿ, ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ ಸಮಾವೇಶದಲ್ಲಿ ಮಾತನಾಡಿದರು. ನಾಗರತ್ನಾ ನಾಡ, ಕುಶಲ, ಪದ್ಮಾವತಿ ಶೆಟ್ಟಿ, ಶೀಲಾವತಿ, ಸತೀಶ ಖಾರ್ವಿ ಕುಂದಾಪುರ ಮೊದಲಾದವರು ಉಪಸ್ಥಿತರಿದ್ದರು. ಸ್ಥಳೀಯ ಮುಖಂಡ ಆನಂದ ಕುಲಾಲ್ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.