ಟೌನ್‌ ಸೌ. ಸ. ಪ್ರಧಾನ ಕಚೇರಿ: ಸ್ವಾಮೀಜಿಗಳ ಭೇಟಿ

Team Udayavani, Mar 9, 2017, 3:04 PM IST

09-KUNDAPUR-8.jpg

ಕುಂದಾಪುರ: ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮತ್‌ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಅವರು ಹಾಗೂ ಅವರ ಪಟ್ಟ ಶಿಷ್ಯ ಶ್ರೀಮತ್‌ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರು ಗಂಗೊಳ್ಳಿ ಟೌನ್‌ ಸೌಹಾರ್ದ ಸಹಕಾರಿಯ ಪ್ರಧಾನ ಕಚೇರಿಗೆ ಭೇಟಿ ನೀಡಿದರು.

ಸಹಕಾರಿಯ ಕಟ್ಟಡವನ್ನು ಹಾಗೂ ಸಹಕಾರಿಯ ವಿವಿಧ ಸೌಕರ್ಯಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಉಭಯ ಶ್ರೀ ಗಳವರು ಸಹಕಾರಿ ಪ್ರಗತಿಯನ್ನು ಶ್ಲಾಘಿಸಿದರು. ಸಹಕಾರಿಯ ಸಂಸ್ಥಾಪಕರ ಆಶಯದಂತೆ ಸಹಕಾರಿಯ ಸದಸ್ಯರಿಗೆ ಉತ್ತಮ ಸೇವೆಯನ್ನು ನೀಡುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಸೌಲಭ್ಯಗಳನ್ನು ನೀಡುವ ಮೂಲಕ ಸಹಕಾರಿಯ ಇನ್ನಷ್ಟು ಪ್ರಗತಿ ಹೊಂದುವಂತಾಗಲಿ. ಸಹಕಾರಿಯ ಕೀರ್ತಿ ಮತ್ತಷ್ಟು ಪ್ರಜ್ವಲಿಸಲಿ ಎಂದು ಹರಸಿದರು.

ಸಹಕಾರಿಯ ಅಧ್ಯಕ್ಷ ಎಚ್‌.ಗಣೇಶ ಕಾಮತ್‌ ಮತ್ತು ಉಪಾಧ್ಯಕ್ಷ ಜಿ. ವಿಶ್ವನಾಥ ಆಚಾರ್ಯ ಶ್ರೀಗಳವರನ್ನು ಸ್ವಾಗತಿಸಿದರು. ನಿರ್ದೇಶಕರಾದ ಜಿ. ವೆಂಕಟೇಶ  ನಾಯಕ್‌, ಜಿ. ವೆಂಕಟೇಶ ಶೆಣೈ, ಬಿ. ರಾಘವೇಂದ್ರ ಪೈ, ಉದಯ ಶಂಕರ ರಾವ್‌, ನಾರಾಯಣ ಪೂಜಾರಿ, ಮಹಾಬಲ ಪೂಜಾರಿ, ವತ್ಸಲಾ ಎಸ್‌. ಕಾಮತ್‌, ಮಾಲಾ ಕೆ. ನಾಯಕ್‌, ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣೇಶ ನಾಯಕ್‌, ಮಾಜಿ ಮಂಡಲ ಪ್ರಧಾನ ಬಿ. ಸದಾನಂದ ಶೆಣೈ, ಸಹಕಾರಿಯ ಸಿಬಂದಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.