ಈಜಿಪ್ಟ್ ದಢೂತಿ ಮಹಿಳೆ ಎಮಾನ್ಗೆ ಶಸ್ತ್ರಚಿಕಿತ್ಸೆ ಪೂರ್ಣ
Team Udayavani, Mar 10, 2017, 3:45 AM IST
ಮುಂಬೈ: ವಿಶ್ವದಲ್ಲೇ ಅತ್ಯಂತ ಭಾರದ ಮಹಿಳೆ ಎಂದು ಸುದ್ದಿಗೆ ಗ್ರಾಸವಾಗಿದ್ದ ಈಜಿಪ್ಟ್ ನ ಎಮಾನ್ ಅಹ್ಮದ್ಗೆ ಇಲ್ಲಿನ ಸೈಫಿ ಆಸ್ಪತ್ರೆಯಲ್ಲಿ ಬೊಜ್ಜು ಕರಗಿಸುವ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
ಮಾ.7ರಂದು ಲ್ಯಾಪ್ರೋಸ್ಕೋಪಿಕ್ ಸ್ಲಿàವ್ ಗ್ಯಾಸ್ಟ್ರೋಕ್ಟಮಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಅವರಿಗೆ ಈಗ ಪೌಷ್ಟಿಕಾಂಶಯುಕ್ತ ದ್ರವಾಹಾರ ನೀಡಲಾಗುತ್ತಿದೆ.
ಕಳೆದ ತಿಂಗಳು ವಿಶೇಷ ವಿಮಾನದಲ್ಲಿ ಆಗಮಿಸಿದ್ದ ಅವರನ್ನು ಮುಂಬೈ ಏರ್ಪೋರ್ಟಲ್ಲಿ ಕ್ರೇನ್ ಮೂಲಕ ವಿಶೇಷ ಆ್ಯಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆತರಲಾಗಿತ್ತು. ಇದಾದ ಬಳಿಕ ಅವರಿಗೆ ಘನ ಆಹಾರ ಸ್ಥಗಿತಗೊಳಿಸಿ ದ್ರವಾಹಾರ ನಡಲಾಗಿತ್ತು. ಒಂದು ತಿಂಗಳ ಅವಧಿಯಲ್ಲಿ ಅವರ ತೂಕ 100 ಕೆಜಿ ಇಳಿಕೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
Cyber Fraud: 1 ತಿಂಗಳು ವೃದ್ದೆ ಡಿಜಿಟಲ್ ಅರೆಸ್ಟ್: 3.8 ಕೋಟಿ ಲೂಟಿ ಹೊಡೆದ ಕಳ್ಳರು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್ಗೆ ಸರ್ಕಾರ!
MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.