ನಾಯ್ಡು ಪುತ್ರನ ಆಸ್ತಿ 23 ಪಟ್ಟು ಹೆಚ್ಚಳ!

Team Udayavani, Mar 10, 2017, 3:45 AM IST

Nara-Lokesh.jpg

ಅಮರಾವತಿ: ಆಂಧ್ರಪ್ರದೇಶ ಸಿಎಂ ಎನ್‌. ಚಂದ್ರಬಾಬು ನಾಯ್ಡು ಅವರ ಪುತ್ರ ಎನ್‌. ಲೋಕೇಶ್‌ ಅವರ ವೈಯಕ್ತಿಕ ಆಸ್ತಿಯ ಮೌಲ್ಯವು 14. 50 ಕೋಟಿಯಿಂದ ಬರೋಬ್ಬರಿ 330 ಕೋಟಿ ರೂ.ಗೆ ಏರಿಕೆಯಾಗಿದೆ. 

ಇದೇನು 5-6 ವರ್ಷಗಳಲ್ಲಾದ ಏರಿಕೆಯಲ್ಲ. ಬರೀ 5 ತಿಂಗಳ ಅವಧಿಯಲ್ಲಿ 23 ಪಟ್ಟು ಹೆಚ್ಚಾಗಿದೆ! ವಿಧಾನ ಪರಿಷತ್‌ ಚುನಾವಣೆಗೆ ನಾಮಪತ್ರ ಸಲ್ಲಿಸುವ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಸ್ವತಃ ಲೋಕೇಶ್‌ ಈ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಲೋಕೇಶ್‌, “ಹಿಂದೆ ನಾನು ಘೋಷಿಸಿದ ಆಸ್ತಿಯು ಸ್ವಾಧೀನದ ಮೌಲ್ಯವನ್ನು ಆಧರಿಸಿದ್ದು. ಆದರೆ, ನೈಜ ಮಾರುಕಟ್ಟೆ ಮೌಲ್ಯ ಉಲ್ಲೇಖೀಸಬೇಕೆಂದು ಆಯೋಗವು ಹೇಳಿರುವ ಕಾರಣ, ನಾನು ಈಗಿನ ಮಾರುಕಟ್ಟೆ ದರದಲ್ಲಿ ಆಸ್ತಿ ಘೋಷಿಸಿದ್ದೇನೆ,’ ಎಂದಿದ್ದಾರೆ.
 
ಟಾಪ್ ನ್ಯೂಸ್

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.