ಉಪ ಚುನಾವಣೆ ನಾವೇ ಗೆಲ್ಲುತ್ತೇವೆ: ಪರಮೇಶ್ವರ್
Team Udayavani, Mar 10, 2017, 10:38 AM IST
ಬೆಂಗಳೂರು: ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಗೃಹ ಇಲಾಖೆಯ ಪೂರ್ವ ನಿಯೋಜಿತ ಕಾರ್ಯಕ್ರಮದ ನಿಮಿತ್ತ ಲಂಡನ್ಗೆ ತೆರಳಿರುವ ಅವರು ಅಲ್ಲಿಂದಲೇ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ರಾಜ್ಯ ಸರ್ಕಾರ ನಾಲ್ಕು ವರ್ಷದಲ್ಲಿ ಮಾಡಿರುವ ಅಭಿವೃದ್ಧಿ ಕಾಮಗಾರಿಗಳೇ ಶ್ರೀರಕ್ಷೆಯಾಗಿದ್ದು, ಮತದಾರರರ ಆರ್ಶೀವಾದ ಕಾಂಗ್ರೆಸ್ಗೆ ದೊರೆಯಲಿದೆ ಎಂದು ಹೇಳಿದ್ದಾರೆ.
ಚುನಾವಣೆ ದಿನಾಂಕ ಘೋಷಣೆಯಾಗಿರುವುದರಿಂದ ಶೀಘ್ರವೇ ಪಕ್ಷದ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.