ಶತಾಯುಷಿ ಡಾ|ಏಣಗಿ ಬಾಳಪ್ಪಗೆ ಗೌರವ ಡಾಕ್ಟರೆಟ್
Team Udayavani, Mar 10, 2017, 11:15 AM IST
ಬೆಳಗಾವಿ: ಕೇವಲ ಮೂರನೇ ತರಗತಿ ಕಲಿತು ನಾಡಿಗೆ ರಂಗಕಂಪು ಹರಡುವ ಮೂಲಕ ಮೂರನೇ ಗೌರವ ಡಾಕ್ಟರೇಟ್ ಪದವಿಗೆ ಪಾತ್ರರಾದ ಶತಾಯುಷಿ ಏಣಗಿ ಬಾಳಪ್ಪನವರ ಮನೆಯಂಗಳದಲ್ಲಿ ಗುರುವಾರ ಸಂಭ್ರಮದ
ವಾತಾವರಣ ಕಂಡು ಬಂತು. ಮೈಸೂರಿನ ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಿಂದ ಬಾಳಪ್ಪರಿಗೆ ಗೌರವ ಡಾಕ್ಟರೇಟ್ ಪ್ರದಾನ ಸಮಾರಂಭ ಏಣಗಿ ಗ್ರಾಮದ ಅವರ ಮನೆ ಆವರಣದಲ್ಲಿ ನಡೆಯಿತು.
ವಿವಿ ಕುಲಪತಿ ಡಾ| ಸರ್ವಮಂಗಳಾ ಶಂಕರ್ ಅವರು 103 ವಯಸ್ಸಿನ ಡಾ| ಬಾಳಪ್ಪರಿಗೆ ಮೈಸೂರು ಪೇಟ ತೊಡಿಸಿ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ನಂತರ ಮಾತನಾಡಿ, ಮೈಸೂರಿನಲ್ಲಿರುವ ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಲ್ಲಿ ನಾಟ್ಯಭೂಷಣ, ನಾಡೋಜ ಡಾ| ಏಣಗಿ ಬಾಳಪ್ಪರ ಅಧ್ಯಯನ ಪೀಠ ಸ್ಥಾಪನೆಗೆ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
MUST WATCH
ಹೊಸ ಸೇರ್ಪಡೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.