ಆತ್ಮಸ್ಥೈರ್ಯ ವ್ಯಕ್ತಿತ್ವ ವಿಕಸನದ ಮೂಲ : ಡಾ| ಕೃಪಾ ಆಳ್ವ

Team Udayavani, Mar 10, 2017, 2:02 PM IST

10-UDUPI-5.jpg

ಉಡುಪಿ: ವಿದ್ಯಾರ್ಥಿ ದೆಸೆಯಲ್ಲಿ ಕೀಳರಿಮೆಯಂತಹ ಗುಣಗಳನ್ನು ಮೈಗೋಡಿಸಿಕೊಳ್ಳದೆ, ಆತ್ಮಸ್ಥೈರ್ಯದಿಂದ ವೈಚಾರಿಕ ಮತ್ತು ವೈಜಾನಿಕ ದೃಷ್ಟಿಕೋನದೊಂದಿಗೆ ಮುನ್ನಡೆದಾಗ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದೆಂದು ರಾಜ್ಯ ಮಕ್ಕಳ ಆಯೋಗದ ಅಧ್ಯಕ್ಷೆ ಡಾ| ಕೃಪಾ ಆಳ್ವ  ಹೇಳಿದರು.

ಅವರು ಅಜ್ಜರಕಾಡು ಡಾ| ಜಿ. ಶಂಕರ್‌ ಸರಕಾರಿ ಮಹಿಳಾ ಪ್ರ. ದ. ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ ಸಮಾರಂಭದಲ್ಲಿ  ಪಾಲ್ಗೊಂಡು ಮಾತನಾಡಿದರು. ಪ್ರಾಂಶುಪಾಲ ಪೊ›| ಬಿ. ಜಗದೀಶ್‌ ರಾವ್‌ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಪ್ರಾನ್ಸಿಸ್‌ ಅವರನ್ನು ಈ ವೇಳೆ ಸಮ್ಮಾನಿಸಲಾಯಿತು. ನಗರಸಭಾ ಸದಸ್ಯ ಯಶ್‌ಪಾಲ್‌ ಸುವರ್ಣ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಪ್ರಕಾಶ್‌ ಅಂದ್ರಾದೆ ಮತ್ತು ಸುಜಾತ ಶೆಟ್ಟಿ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಮ್ಯಾಕ್ಸ್‌ ವೆಲ್‌ ಕುಂದರ್‌ ಉಪಸ್ಥಿತರಿದ್ದರು.

ಸಾಧನೆಗೈದ ವಿದ್ಯಾರ್ಥಿನಿಯರನ್ನು ಈ ಸಂದರ್ಭ ಸಮ್ಮಾನಿಸಲಾಯಿತು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ  ಡಾ| ಭಾಸ್ಕರ್‌ ಶೆಟ್ಟಿ ಎಸ್‌. ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಡಾ| ರೋಶನ್‌ ಕುಮಾರ್‌ ವರದಿ ವಾಚಿಸಿದರು. ವಾಣಿಜ್ಯ ವಿಭಾಗದ 
ಶೋಭಾ ಆರ್‌. ಕಾರ್ಯಕ್ರಮ ನಿರ್ವಹಿಸಿದರು. ಮನಃಶಾಸ್ತ್ರ ವಿಭಾಗದ ಡಾ| ವಾಣಿ ಆರ್‌ ಬಲ್ಲಾಳ್‌ ವಂದಿಸಿದರು.

ಟಾಪ್ ನ್ಯೂಸ್

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.