ಸ್ವಿಟ್ಜರ್ಲ್ಯಾಂಡ್ನ ಕಫೆಯೊಂದರ ಮೇಲೆ ಗುಂಡಿನ ದಾಳಿ: ಇಬ್ಬರ ಸಾವು
Team Udayavani, Mar 10, 2017, 2:34 PM IST
ಜಿನೆವಾ: ಸ್ವಿಟ್ಜರ್ಲ್ಯಾಂಡ್ನ ಬಸೆಲ್ನ ಕಫೆಯೊಂದರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದು, ದಾಳಿಗೆ ಇಬ್ಬರು ಬಲಿಯಾಗಿ, ಓರ್ವ ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಗುರುವಾರ ರಾತ್ರಿ ಭಾರತೀಯ ಕಾಲಮಾನ 8.15 ರ ವೇಳೆಗೆ ಕಫೆ 56 ನಲ್ಲಿ ಘಟನೆ ನಡೆದಿದ್ದು, ಇಬ್ಬರು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗುಂಡು ತಗುಲಿ ಕಫೆಯಲ್ಲಿದ್ದ ಇಬ್ಬರು ಗ್ರಾಹಕರು ಸ್ಥಳದಲ್ಲೇ ಸಾವನ್ನಪ್ಪಿದರೆ ಇನ್ನೋಬ್ಬ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಆಸ್ಪತೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಸ್ಥಿತಿ ಚಿಂತಾಜನಕವಾಗಿದೆ.
ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ದಾಳಿಗೆ ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.