ವಿವಿ ವೆಬ್ಸೈಟಿನಲ್ಲಿ ಪಿಎಚ್ಡಿ ವಿದ್ಯಾರ್ಥಿಗಳ ವಿವರ ಕಡ್ಡಾಯ
Team Udayavani, Mar 11, 2017, 3:45 AM IST
ನವದೆಹಲಿ: ಪಿಎಚ್ಡಿ ಮಾಡುತ್ತಿರುವ ವಿದ್ಯಾರ್ಥಿಗಳ ವಿವರವನ್ನು ಆಯಾ ವಿಶ್ವವಿದ್ಯಾಲಯಗಳು ವೆಬ್ಸೈಟ್ನಲ್ಲಿ ದಾಖಲಿಸದೆ ಇದ್ದರೆ, ವಿದ್ಯಾರ್ಥಿಗಳ ಹೆಸರುಗಳನ್ನು ಸಾರ್ವಜನಿಕವಾಗಿ ಬಹಿರಂಗ ಮಾಡುವುದಾಗಿ ಯುಜಿಸಿ ಎಚ್ಚರಿಕೆ ನೀಡಿದೆ.
ಕಳೆದವರ್ಷವೇ ಯುಜಿಸಿ ದೇಶದ ಎಲ್ಲ ವಿವಿಗಳಿಗೆ ಸಂಶೋಧನಾ ವಿದ್ಯಾರ್ಥಿಗಳ ಡಾಟಾ ಸಂಗ್ರಹಿಸಲು ಸೂಚಿಸಿತ್ತು. ಆದರೆ, ಇದನ್ನು ಪಾಲಿಸಿದ್ದು ಕೆಲವೇ ವಿವಿಗಳಷ್ಟೇ. ಇನ್ನೆರಡು ತಿಂಗಳೊಳಗೆ ದಾಖಲಾತಿ ಕೆಲಸ ಕಡ್ಡಾಯ ಪೂರ್ಣಗೊಳಿಸಲು ಯುಜಿಸಿ ನಿರ್ದೇಶಿಸಿದೆ. ಇದೇ ವೇಳೆ ತಮ್ಮ ಕಾರ್ಯವೈಖರಿಯಿಂದ ಆರ್ಥಿಕವಾಗಿ ಹೊರೆಯಾಗಿರುವ 11 ವಿಶ್ವವಿದ್ಯಾಲಯಗಳ ಕಾರ್ಯಯೋಜನೆಗಳ ಲೆಕ್ಕವನ್ನು ಯುಜಿಸಿ ಕೇಳಿದೆ. ಈ ಪಟ್ಟಿಯಲ್ಲಿ ಕರ್ನಾಟಕದ ವಿವಿಗಳ ಹೆಸರು ಪ್ರಸ್ತಾಪವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Memorial Space: ಡಾ.ಸಿಂಗ್ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು
ಚೆನ್ನೈ ಲೈಂಗಿಕ ಕಿರುಕುಳ ಕೇಸ್: ಎಸ್ಐಟಿ ತನಿಖೆಗೆ ಹೈಕೋರ್ಟ್ ಆದೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial Space: ಡಾ.ಸಿಂಗ್ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Putin Apologizes: ಅಜರ್ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.