ಪಾಕಿಸ್ತಾನದಲ್ಲಿ ಹಿಂದೂ ವಿವಾಹ ಕಾಯ್ದೆ ಅಂಗೀಕಾರ
Team Udayavani, Mar 11, 2017, 3:45 AM IST
ಇಸ್ಲಾಮಾಬಾದ್: ಪಾಕಿಸ್ತಾನದ ಸಂಸತ್‌ನಲ್ಲಿ ಎರಡನೇ ಬಾರಿಗೆ ಮಂಡಿಸಲಾಗಿದ್ದ ಹಿಂದೂ ವಿವಾಹ ಕಾಯ್ದೆಗೆ ಗುರುವಾರ ಅಂಗೀಕಾರ ಸಿಕ್ಕಿದೆ.
ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲಿಯೇ ಅದನ್ನು ಅಂಗೀಕರಿಸಲಾಗಿತ್ತಾದರೂ, ಸೆನೆಟ್ ಕೆಲವೊಂದು ವಿಚಾರಗಳ ಬಗ್ಗೆ ತಿದ್ದುಪಡಿ ಸೂಚಿಸಿದ್ದರಿಂದ ಫೆಬ್ರವರಿಯಲ್ಲಿ ಮತ್ತೆ ಮಂಡನೆ ಮಾಡಿ, ಒಪ್ಪಿಗೆ ಸೂಚಿಸಲಾಗಿತ್ತು. ಅದನ್ನು ಪಾಕಿಸ್ತಾನದ ಅಧ್ಯಕ್ಷರ ಸಹಿಗೆ ಕಳುಹಿಸಲಾಗುತ್ತದೆ. ಇದರಿಂದಾಗಿ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂ ಸಮುದಾಯದವರಿಗೆ ವಿವಾಹ, ನೋಂದಣಿ, ವಿಚ್ಛೇದನವನ್ನು ಕಾನೂನು ಬದ್ಧವಾಗಿ ನಡೆಸುವ ಹಕ್ಕು ಸಿಕ್ಕಿದಂತಾಗಿದೆ. ಹೊಸ ಕಾಯ್ದೆಯಲ್ಲಿ ಮದುವೆ ದಿನಾಂಕ ಮತ್ತಿತರ ವೈಯಕ್ತಿಕ ವಿವರಗಳನ್ನು ಒಳಗೊಂಡಿದೆ. ಅದಕ್ಕೆ ಮದುವೆ ಮಾಡಿಸಿದ ಪುರೋಹಿತರು ಸಹಿ ಹಾಕಬೇಕು. ನೆರೆಯ ರಾಷ್ಟ್ರದಲ್ಲಿರುವ ಹಿಂದೂಗಳ ದಶಕಗಳ ಬೇಡಿಕೆ ಇದಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
MUST WATCH
ಹೊಸ ಸೇರ್ಪಡೆ
Cricket: ಐಪಿಎಲ್ ಹರಾಜಿನಲ್ಲಿ 574 ಕ್ರಿಕೆಟಿಗರು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Tennis: ಏಷ್ಯಾಡ್ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್ ನಿವೃತ್ತಿ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.