ವಿನಯಾ ಈಗ ನಿರ್ದೇಶಕಿ
Team Udayavani, Mar 11, 2017, 10:55 AM IST
ಕನ್ನಡ, ತಮಿಳು, ತೆಲುಗು, ಮಲಯಾಳಂ ಚಿತ್ರರಂಗಗಳಲ್ಲಿ ವಿಭಿನ್ನ ಪಾತ್ರ ಮಾಡಿ ಪ್ರೇಕ್ಷಕರ ಮೆಚ್ಚುಗೆ ಪಡೆದಿರುವ ನಟಿ ವಿನಯಾ ಪ್ರಸಾದ್ ಈಗ ನಿರ್ದೇಶಕಿಯಾಗುತ್ತಿದ್ದಾರೆ! ಹೌದು, ವಿನಯಾ ಪ್ರಸಾದ್ ಹೊಸ ಸಿನಿಮಾವೊಂದನ್ನು ನಿರ್ದೇಶಿಸಲು ಅಣಿಯಾಗಿದ್ದಾರೆ. ಆ ಸಿನಿಮಾಕ್ಕೆ ಅವರು “ಲಕ್ಷ್ಮೀ ನಾರಾಯಣರ ಪ್ರಪಂಚನೇ ಬೇರೆ’ ಎಂದು ಹೆಸರಿಟ್ಟಿದ್ದಾರೆ.
ನಿರ್ದೇಶನದ ಜೊತೆಗೆ ನಿರ್ಮಾಣ ಕೂಡಾ ವಿನಯಾ ಪ್ರಸಾದ್ ಅವರದ್ದೇ. ಚಿತ್ರದ ಕಥೆ, ಚಿತ್ರಕಥೆಯಲ್ಲಿ ಅವರ ಪತಿ ಜ್ಯೋತಿಪ್ರಕಾಶ್ ಕೂಡಾ ತೊಡಗಿಸಿಕೊಂಡಿದ್ದಾರೆ. ವಿನಯಾ ಪ್ರಸಾದ್ ಅವರ ಚಿತ್ರರಂಗದ ಇಷ್ಟು ವರ್ಷಗಳ ಅನುಭವದ ಮೂಲಕ ಒಳ್ಳೆಯ ಸಿನಿಮಾವನ್ನು ಕಟ್ಟಿಕೊಡುವ ವಿಶ್ವಾಸ ಕೂಡಾ ವಿನಯಾ ಪ್ರಸಾದ್ ಅವರಿಗಿದೆ.
ಚಿತ್ರ ನಾಲ್ಕು ಪಾತ್ರಗಳ ಸುತ್ತ ಸುತ್ತುತ್ತಿದ್ದು, ವಿನಯಾ ಪ್ರಸಾದ್ ಹಾಗೂ ಅವರ ಮಗಳು ಪ್ರಥಮಾ ಕೂಡಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಕಾಮಿಡಿಯಾಗಿ ಸಾಗುವ ಈ ಸಿನಿಮಾದಲ್ಲಿ ಸಮಾಜಕ್ಕೊಂದು ಸಂದೇಶ ಕೂಡಾ ಇದೆಯಂತೆ. ಈ ತಿಂಗಳಲ್ಲೇ ಸಿನಿಮಾದ ಚಿತ್ರೀಕರಣ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Suri Loves Sandhya: ಟೀಸರ್ನಲ್ಲಿ ಸೂರಿ ಲವ್ ಸ್ಟೋರಿ
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.