ಮಾ. 18: ಮರಳು ಸಮಸ್ಯೆಗೆ ಸಚಿವರಿಂದ ಸಭೆ

Team Udayavani, Mar 11, 2017, 11:29 AM IST

11-REPORTER-9.jpg

ಉಡುಪಿ: ಮರಳು ಸಮಸ್ಯೆ ಕುರಿತು ಮಾ. 18ರಂದು ಸಚಿವ ಪ್ರಮೋದ್‌ ಮಧ್ವರಾಜ್‌ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಹೇಳಿದರು. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೆನ್ನೈ ಹಸುರು ಪೀಠದ ತೀರ್ಪಿನಂತೆ ಮತ್ತೆ ತಜ್ಞರಿಂದ ವರದಿ ತರಿಸಿಕೊಂಡು ಪ್ರಕ್ರಿಯೆ ನಡೆಸಬೇಕಾ ಗಿದೆ. ಇದಕ್ಕೆ ಕನಿಷ್ಠ ಒಂದು ತಿಂಗಳು ಬೇಕು. ಮೀನುಗಾರಿಕಾ ದೋಣಿಗಳು ಚಲಿಸಲು ಕಷ್ಟವಾಗುತ್ತದೆ ಎಂಬ ಸ್ಥಿತಿ 
ಯಲ್ಲಿ ಮಾತ್ರ ಮರಳು ದಿಬ್ಬಗಳನ್ನು ತೆಗೆಯಬೇಕೆಂದು ಹಸಿರುಪೀಠ ತಿಳಿಸಿದೆ. ಇದುವರೆಗೆ ಮೀನುಗಾರರಿಂದ ದೋಣಿ ಚಲಿಸಲು ಕಷ್ಟವಾಗು ತ್ತದೆ ಎಂಬ ಮನವಿ ಬಂದಿಲ್ಲ ಎಂದರು. 

ನಾನ್‌ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಯುತ್ತಿದ್ದು, ಸರಕಾರಿ ಕಾಮಗಾರಿಗಳಿಗೆ ಮರಳಿನ ಕೊರತೆ ಇಲ್ಲ. ಖಾಸಗಿಯವರಿಗೂ ನೀಡಲಾಗುತ್ತಿದೆ ಎಂದರು. ಸ್ವರ್ಣಾ ನದಿಯಲ್ಲಿ ಹೂಳೆತ್ತುವ ಕಾಮಗಾರಿಗೆ 2.5 ಕೋ. ರೂ. ಪ್ರಸ್ತಾವ ಇರುವುದರಿಂದ ಇದನ್ನು ತಿರಸ್ಕರಿಸಲಾಗಿದೆ ಎಂದು ಅವರು ಹೇಳಿದರು. 

ಕುಡಿಯುವ ನೀರಿನ ಸಮಸ್ಯೆ
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 80 ಲ. ರೂ. ಕುಡಿಯುವ ನೀರಿಗಾಗಿ ಬಂದಿದೆ. ಜಿ.ಪಂ. ಅಧ್ಯಕ್ಷರ ವಿವೇಚನ ನಿಧಿಗೆ 50 ಲ. ರೂ. ಬಂದಿದೆ. ಈಗಿನ್ನೂ ಕುಡಿಯುವ ಸಮಸ್ಯೆ ಉಂಟಾಗಿಲ್ಲ. ಆರೂರು, ಬೈಂದೂರು, ಕಟಪಾಡಿ ಮೊದಲಾದೆಡೆ ಮಾತ್ರ ಸ್ವಲ್ಪ ಸಮಸ್ಯೆಯಾಗಿದೆ. ಎಪ್ರಿಲ್‌, ಮೇ ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಬಹುದು. ಅಧಿಕಾರಿಗಳ ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. 

ಟಾಪ್ ನ್ಯೂಸ್

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.