ಸಮಾಜಕ್ಕೆ ನಮ್ಮ ಕೊಡುಗೆಯ ಪುನಾರಾವಲೋಕನವಾಗಲಿ


Team Udayavani, Mar 11, 2017, 12:44 PM IST

mys6.jpg

ತಿ.ನರಸೀಪುರ: ನಮಗೆ ಸಮಾಜ ಏನು ಕೊಡುಗೆ ನೀಡಿದೆ ಎಂಬುದಕ್ಕಿಂತ ನಾವು ಸಮಾಜಕ್ಕೆ ಏನು ಕೊಡುಗೆ ನೀಡಿದ್ದೇವೆ ಎಂಬ ಬಗ್ಗೆ ಪುನಾರಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕಿ ಪ್ರೇಮಕುಮಾರಿ ಹೇಳಿದರು.

ಪುರಸಭೆ ವತಿಯಿಂದ ಪಟ್ಟಣದ ಸಿಡಿಎಸ್‌ ಭವನದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಸಮಾಜ ನಮಗೆ ಅರ್ಥಿಕ, ಶೈಕ್ಷಣಿಕ ಸೇರಿದಂತೆ ಹಲವು ರೀತಿಯ ಅನೂಕೂಲ ವ್ಯವಸ್ಥೆ ಮಾಡಿಕೊಟ್ಟಿದೆ. ಅದೇ ರೀತಿ ನಾವು ಸಮಾಜಕ್ಕೆ ಕಿಂಚಿತ್ತಾದರೂ ಸೌಲಭ್ಯ ನೀಡಿ ಋಣ ಸಂದಾಯ ಮಾಡಿ ಜೀವನವನ್ನು ಸಾರ್ಥಕತೆಪಡಿಸಿಕೊಳ್ಳಬೇಕೆಂದರು.

ಇತ್ತೀಚಿನ ದಿನಗಳಲ್ಲಿ ಮಹಿಳೆಯು ಎಲ್ಲಾ ಕ್ಷೇತ್ರದಲ್ಲೂ ಪುರುಷರಿಗೆ ಸಮಾನರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕುಟುಂಬದಲ್ಲಿ ಮಹಿಳೆ ಅನಾರೋಗ್ಯಕ್ಕೆ ತುತ್ತಾದರೇ ಕುಟುಂಬದ ಎಲ್ಲಾ ಸದಸ್ಯರಿಗೂ ತೊಂದರೆಯಾಗುತ್ತದೆ. ಆದರೆ ಇದು ಪುರುಷರಿಗೆ ಅನ್ವಯಿಸುವುದಿಲ್ಲ. ಹಾಗಾಗಿ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಬೇಕೆಂದರು. ಮಹಿಳೆಯರು ಶಿಸ್ತುಬದ್ಧ ಜೀವನ ನಡೆಸುವ ಜೊತೆಗೆ ಕುಟುಂಬದ ನಿರ್ವಹಣೆಯನ್ನು ಸಂಪೂರ್ಣವಾಗಿ ನಿಭಾಯಿಸಬೇಕು. 

ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಮಹಿಳೆಗೆ ಇನ್ನೂ ಸ್ವಾತಂತ್ರ ಸಿಕ್ಕಿಲ್ಲ. ಇನ್ನೂ ಕೂಡ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದು, ಈ ಶೋಷಣೆ ನಿಂತರೆ ಮಾತ್ರ ನಮ್ಮ ಸಮಾಜ ಉನ್ನತ ಮಟ್ಟ ತಲುಪಲು ಸಾಧ್ಯ ಎಂದರು. ಸಾರ್ವಜನಿಕ ಆಸ್ಪತ್ರೆ ಮಹಿಳಾ ವೈದ್ಯಾಧಿಕಾರಿ ಡಾ.ಭಾರತಿ ಆರೋಗ್ಯದ ಕುರಿತು ಮಹಿಳೆಯರಿಗೆ ಸಲಹೆ ನೀಡಿದರು. ಪುರಸಭೆ ಅಧ್ಯಕ್ಷೆ ಸುಧಾ, ಉಪಾಧ್ಯಕ್ಷೆ ರತ್ನಮ್ಮ ಸದಸ್ಯರಾದ ಶಶಿಕಲಾ, ಮೀನಾಕ್ಷಿ, ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ, ಯೋಜನಾಧಿಕಾರಿ ಕೆಂಪರಾಜು, ಆರೋಗ್ಯಾಧಿಕಾರಿ ಚೇತನ್‌ಕುಮಾರ್‌, ಆರ್‌ಒ ರಾಣಿ ಇತರರು ಇದ್ದರು. 

ಟಾಪ್ ನ್ಯೂಸ್

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

bengaluru

ಜಿ.ಪಂ-ತಾ.ಪಂ ಮೀಸಲು: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

5-koratagere

ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.