ಶಿಕ್ಷಣ ಇಲಾಖೆ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

Team Udayavani, Mar 11, 2017, 1:28 PM IST

hub3.jpg

ಧಾರವಾಡ: ಜಿಲ್ಲೆಯ 13 ಶಾಲೆಗಳ ನೋಂದಣಿ ಅನುಮತಿ ರದ್ದುಪಡಿಸಿ ಶಿಕ್ಷಣ ಇಲಾಖೆ ಹೊರಡಿಸಿದ್ದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅರ್ಜಿಯ ಪ್ರಾಥಮಿಕ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಲ್‌. ನಾರಾಯಣಸ್ವಾಮಿ ಅವರಿದ್ದ ಏಕ ಸದಸ್ಯ ಪೀಠ ಆದೇಶಕ್ಕೆ ಮಧ್ಯಂತರ ತಡೆ ನೀಡಿ, ಎದುರುಗಾರರಿಗೆ ನೋಟಿಸ್‌ ಜಾರಿ ಮಾಡಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಕಾಲ-ಕಾಲಕ್ಕೆ ನೀಡಿದ್ದ ಕಟ್ಟು ನಿಟ್ಟಿನ ಸುತ್ತೋಲೆಗಳನ್ನು 1-5ನೇ ತರಗತಿವರೆಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮ ಬೋಧಿಸುವ 13 ಶಾಲೆಗಳು ಉಲ್ಲಂಘಿ ಸಿದ್ದವು. ಸುತ್ತೋಲೆಗಳನ್ನು ಉಲ್ಲಂಘಿ ಸಿದ್ದ ಜಿಲ್ಲೆಯ 13 ಶಾಲೆಗಳ ನೋಂದಣಿ ಅನುಮತಿ ರದ್ದುಪಡಿಸಿ ಶಿಕ್ಷಣ ಇಲಾಖೆ 2017ರ ಜನವರಿ 9ರಂದು ಆದೇಶ ಹೊರಡಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿ ಅನುಮತಿ ರದ್ದುಗೊಂಡಿದ್ದ ಶಾಲೆಗಳ ಪೈಕಿ ಸ್ಟಾರ್ಸ್‌ ಇಂಗ್ಲಿಷ್‌ ಮಾಧ್ಯಮ ಶಾಲೆ, ಮೌಲಾನಾ ಹುಸೇನ್‌ ಅಹ್ಮದ್‌ ಮದನಿ ಎಜ್ಯುಕೇಶನ್‌ ಟ್ರಸ್ಟ್‌, ಬಾಲಾಜಿ ಎಜ್ಯುಕೇಶನ್‌ ಸೊಸೈಟಿಯ ಲಿಟಲ್ಸ್‌ ರೇಣುಕಾ ಶಿಕ್ಷಣ ಟ್ರಸ್ಟ್‌, ಅಪ್ನಾ ಶಿಕ್ಷಣ ಟ್ರಸ್ಟ್‌, ದೇವಕಿ ಉದ್ಯೋಗ ಕೇಂದ್ರ ಧಾರವಾಡ ಹೈಕೋರ್ಟ್‌ ಮೊರೆ ಹೋಗಿದ್ದವು. 

ಅನುಮತಿ ರದ್ದುಗೊಳಿಸಿದ್ದ ಶಿಕ್ಷಣಇಲಾಖೆ ಈ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರೆ, ಅವರನ್ನು ಹತ್ತಿರದ ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಿಗೆ 2017ಧಿ-18ನೇ ಸಾಲಿಗೆ ದಾಖಲಿಸುವಂತೆ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿತ್ತು. ಇದೀಗ ಹೈಕೋರ್ಟ್‌ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿರುವುದರಿಂದ ವಿದ್ಯಾರ್ಥಿಗಳು ಮತ್ತು ಖಾಸಗಿ ಶಾಲಾ ಮಂಡಳಿಗಳು ಕೊಂಚ ನಿಟ್ಟುಸಿರು ಬಿಡುವಂತಾಗಿದೆ.

ಟಾಪ್ ನ್ಯೂಸ್

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

9-mng

Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

8

Hosur: ಕರೆಗಾಗಿ ಮರ, ಗುಡ್ಡ ಏರುವ ಪರಿಸ್ಥಿತಿ

12-sagara

Sagara ಉಪ ಅರಣ್ಯ ಸಂಕ್ಷಣಾಧಿಕಾರಿಗಳ ವಿರುದ್ಧ ಉಗ್ರ ಪ್ರತಿಭಟನೆ;ರತ್ನಾಕರ ಹೊನಗೋಡು ಎಚ್ಚರಿಕೆ

7

Uppunda ಜಾತ್ರೆ ಸಂಪನ್ನ: ಓಕುಳಿಯಾಟ, ತೆಪ್ಪೋತ್ಸವ

6

Ajekar: ಎಣ್ಣೆಹೊಳೆ ಏತ ನೀರಾವರಿ ಪವರ್‌ ಕಟ್‌!

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.