![TN-BSP-Armstrong](https://www.udayavani.com/wp-content/uploads/2024/07/TN-BSP-Armstrong-415x249.jpg)
ಉ.ಪ್ರ. ಮತದಾರರಿಗೆ ಪ್ರಧಾನಿ ಮೋದಿ ಹೃದಯಾಂತರಾಳದ ಕೃತಜ್ಞತೆ
Team Udayavani, Mar 11, 2017, 4:37 PM IST
![Modi in Meerut-700.jpg](https://www.udayavani.com/wp-content/uploads/2017/03/11/Modi in Meerut-700-620x354.jpg)
ಹೊಸದಿಲ್ಲಿ : ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ 320ಕ್ಕೂ ಅಧಿಕ ಸ್ಥಾನವನ್ನು ಗೆಲ್ಲಿಸಿಕೊಡುವಲ್ಲಿ ನಿಖರ ಜನಾದೇಶವನ್ನು ನೀಡಿರುವ ರಾಜ್ಯದ “ಮತದಾರರಿಗೆ ನಾನು ಹೃದಯಾಂತರಾಳದಿಂದ ಕೃತಜ್ಞತೆ ಅರ್ಪಿಸುತ್ತೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಭಾರತೀಯ ಜನತಾ ಪಕ್ಷವು ಅಭಿವೃದ್ಧಿ ಮತ್ತು ಉತ್ತಮ ಆಡಳಿತೆ ನೀಡುವುದಕ್ಕೆ ಬದ್ಧವಾಗಿದೆ ಎಂದು ಮೋದಿ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ 14 ವರ್ಷಗಳ ಬಳಿಕ ಮತ್ತೆ ಅಧಿಕಾರದ ಗದ್ದುಗೆಯನ್ನು ಏರುತ್ತಿದೆ.
ಟಾಪ್ ನ್ಯೂಸ್
![TN-BSP-Armstrong](https://www.udayavani.com/wp-content/uploads/2024/07/TN-BSP-Armstrong-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![TN-BSP-Armstrong](https://www.udayavani.com/wp-content/uploads/2024/07/TN-BSP-Armstrong-150x90.jpg)
Tamil Nadu: ಬಿಎಸ್ಪಿ ಮುಖ್ಯಸ್ಥ ಆರ್ಮ್ಸ್ಟ್ರಾಂಗ್ ಹತ್ಯೆ
![suicide](https://www.udayavani.com/wp-content/uploads/2024/07/suicide-1-150x84.jpg)
Chhattisgarh; ಎರಡು ಪ್ರತ್ಯೇಕ ಅವಘಡದಲ್ಲಿ ಬಾವಿಗೆ ಬಿದ್ದು 9 ಮಂದಿ ಮೃತ್ಯು
![Sudhamurthy](https://www.udayavani.com/wp-content/uploads/2024/07/Sudhamurthy-1-150x90.jpg)
Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?
![ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/07/lalu-150x83.jpg)
RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್
![1-aaaa](https://www.udayavani.com/wp-content/uploads/2024/07/1-aaaa-150x84.jpg)
Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.