ವಿಷಾಹಾರ ಸೇವನೆ ಚಿತ್ರನಟಿ ರಮ್ಯಾ ಆಸ್ಪತ್ರೆಗೆ ದಾಖಲು
Team Udayavani, Mar 12, 2017, 3:45 AM IST
ಬೆಂಗಳೂರು: ಚಿತ್ರನಟಿ, ಮಾಜಿ ಸಂಸದೆ ರಮ್ಯಾ, ವಿಷಾಹಾರ ಸೇವನೆಯಿಂದ ಅಸ್ವಸ್ಥರಾಗಿದ್ದು ಶುಕ್ರವಾರ ವಿಕ್ರಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಶುಕ್ರವಾರ ಮಧ್ಯಾಹ್ನ ಸೇವಿಸಿದ ಆಹಾರದಿಂದ ರಮ್ಯಾ ಆರೋಗ್ಯದಲ್ಲಿ ಏರು ಪೇರಾಗಿದ್ದು ಕೂಡಲೇ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ರಮ್ಯಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ.
ವಿಷಾಹಾರ ಸೇವನೆಯಿಂದ ಅಸ್ವಸ್ಥರಾಗಿರುವ ರಮ್ಯ ಅವರಿಗೆ ಚಿಕಿತ್ಸೆ ನೀಡಲಾಗಿದ್ದು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಶನಿವಾರ ರಮ್ಯಾ ಅವರನ್ನು ಡಿಸಾcರ್ಜ್ ಮಾಡುವ ಸಾಧ್ಯತೆಯಿದೆ ಎಂದು ರಮ್ಯಾ ಅವರಿಗೆ ಚಿಕಿತ್ಸೆ ನೀಡಿರುವ ವೈದ್ಯ ಡಾ.ಧೀರಜ್ ಕಾರಂತ್ ಸ್ಪಷ್ಟಪಡಿಸಿದ್ದಾರೆ ಎಂದು ಆಸ್ಪತ್ರೆ ಬಿಡುಗಡೆಗೊಳಿಸಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.