ದ್ವಿತೀಯ ಪಿಯುಸಿ ಪರೀಕ್ಷೆ: ವಿದ್ಯಾರ್ಥಿ ಡಿಬಾರ್‌

Team Udayavani, Mar 12, 2017, 3:45 AM IST

pu-800.jpg

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ 3ನೇ ದಿನವಾದ ಶನಿವಾರ ವಿದ್ಯಾರ್ಥಿಯೊಬ್ಬ ಡಿಬಾರ್‌ ಆಗಿದ್ದು, ಹೊರತುಪಡಿಸಿದರೆ ಯಾವುದೇ ಅಡೆತಡೆ ಇಲ್ಲದೆ ಪರೀಕ್ಷೆ ಸುಸೂತ್ರವಾಗಿ ನಡೆಯಿತು.

ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡುತ್ತಿದ್ದ ದಾವಣಗೆರೆಯ ಹರಪ್ಪನಹಳ್ಳಿಯ ಎಸ್‌ಯುಜೆಎಂಪಿ ಪಿಯು ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಡಿಬಾರ್‌ ಮಾಡಲಾಗಿದೆ. ವಿದ್ಯಾರ್ಥಿ ಶನಿವಾರ ನಡೆದ “ಶಿಕ್ಷಣ’ ವಿಷಯದ ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನುಳಿದಂತೆ ತರ್ಕಶಾಸ್ತ್ರ ಮತ್ತು ಸಾಮಾನ್ಯ ಗಣಿತ ವಿಷಯಗಳ ಪರೀಕ್ಷೆ ನಡೆದಿದ್ದು, ಯಾವುದೇ ಅಕ್ರಮ ಪ್ರಕರಣಗಳು ನಡೆದಿಲ್ಲ. ಎಂದಿನಂತೆ ಪರೀಕ್ಷಾ ಕೇಂದ್ರದ ಸುತ್ತಲು ಭದ್ರತೆ ಕೈಗೊಳ್ಳಲಾಗಿತ್ತು. ನಿಗದಿತ ಸಮಯದೊಳಗೆ ಪ್ರಶ್ನೆ ಪತ್ರಿಕೆಗಳು ಪರೀಕ್ಷಾ ಕೇಂದ್ರ ತಲುಪಿವೆ. ಪರೀಕ್ಷೆಗಳು ಸುಸೂತ್ರವಾಗಿ ನಡೆದಿವೆ ಎಂದು ಪಿಯು ಇಲಾಖೆ ಮಾಹಿತಿ ನೀಡಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಲ್ಲಿ ಅನೇಕರು ಪ್ರಶ್ನೆ ಪತ್ರಿಕೆ ಸರಳವಾಗಿದ್ದು, ಅತಿಹೆಚ್ಚು ಅಂಕಗಳಿಸಲು ಅನುಕೂಲವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪಠ್ಯಪುಸ್ತಕ ಮತ್ತು ಕಾಲೇಜಿನ ಪಠ್ಯ ಕ್ರಮದ ಆಧಾರದಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದೆನು. ಇದು ಶೀಘ್ರವಾಗಿ ಅವಧಿಗೂ ಮುನ್ನವೇ ಪರೀಕ್ಷೆ ಬರೆದು ಮುಗಿಸಲು ಸಾಧ್ಯವಾಯಿತು ಎಂದು ಮಲ್ಲೇಶ್ವರದ ಸರ್ಕಾರಿ ಪದವಿ ಪೂರ್ವ ಬಾಲಕರ ಕಾಲೇಜು ವಿದ್ಯಾರ್ಥಿ ಮಂಜುನಾಥ್‌ ಸಂತಸ ವ್ಯಕ್ತಪಡಿಸಿದರು.

ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಚೆನ್ನಾಗಿ ಅಭ್ಯಾಸ ಮಾಡಿದ್ದೆ. ಜತೆಗೆ ಪಠ್ಯಕ್ರಮದ ಆಧಾರದಲ್ಲಿ ಪರೀಕ್ಷೆಗೆ ಸಿದ್ಧವಾಗಿದ್ದು, ಪರೀಕ್ಷೆ ಎದುರಿಸಲು ಅನುಕೂಲವಾಯಿತು ಎಂದು ಮೌಂಟ್‌ ಕಾರ್ಮೆಲ್‌ ಕಾಲೇಜಿನ ವಿದ್ಯಾರ್ಥಿನಿ ಪ್ರೇರಣಾ ಹೇಳಿದರು.

ವಿದ್ಯಾರ್ಥಿ ಸ್ನೇಹಿ ಪ್ರಶ್ನೆ ಪತ್ರಿಕೆ ಸಿದ್ದಪಡಿಸಲಾಗಿತ್ತು. ಮಾದರಿ ಪ್ರಶ್ನೆ ಪತ್ರಿಕೆಗಳ ಆಧಾರದಲ್ಲಿ ಪಶ್ನೆ ಪತ್ರಿಕೆಯನ್ನು ತಯಾರಿಸಲಾಗಿದ್ದು, ಗಮನವಿಟ್ಟು ಓದಿದವರು ಶೇ.100ರಷ್ಟು ಅಂಕಗಳಿಸಬಹುದು. ಶೇ.60 ವಾಣಿಜ್ಯ ಆಧಾರಿತ ಮತ್ತು ಶೇ.40 ವಿಜ್ಞಾನ ಆಧಾರಿತ ಪಠ್ಯ ಕ್ರಮದಲ್ಲಿ ಪ್ರಶ್ನೆ ಪತ್ರಿಕೆ ಮಾಡಲಾಗಿದೆ.
– ಸಿ.ಗೋವಿಂದರಾಜು, ಅಧ್ಯಕ್ಷ, ಬೇಸಿಕ್‌ ಮ್ಯಾಥ್ಸ್ ನೂಟನ್‌ ಪಠ್ಯ ಪುಸ್ತಕ ಸಮಿತಿ

ಟಾಪ್ ನ್ಯೂಸ್

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.