ಮೋದಿ ಒನ್‌ಮ್ಯಾನ್‌ ಶೋ ಕೆಲಸ ಮಾಡಿದೆ

Team Udayavani, Mar 12, 2017, 3:45 AM IST

HD-Devegowda–800-A.jpg

ಬೆಂಗಳೂರು: ಪಂಚ ರಾಜ್ಯಗಳ ಚುನಾವಣಾ ಫ‌ಲಿತಾಂಶ ನನಗೆ ದಿಗ್ಭ್ರಮೆ ತಂದಿಲ್ಲ. ಮೋದಿಯವರ ಓನ್‌ಮ್ಯಾನ್‌ ಶೋ ಚುನಾವಣೆಯಲ್ಲಿ ಕೆಲಸ ಮಾಡಿದೆ. ಆದರೆ, ಈ ಫ‌ಲಿತಾಂಶ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲವೆಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ. 

ಪ್ರಾದೇಶಿಕ ಪಕ್ಷದಲ್ಲಿ ಏಳು ಬೀಳು ಇರಬಹುದು. ಆದರೆ, ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು ಆಗುವುದಿಲ್ಲ. ರಾಜ್ಯದ ಮಟ್ಟಿಗೆ ನಮ್ಮನ್ನು ವಾಷ್‌ಔಟ್‌ ಮಾಡಲೂ ಆಗುವುದಿಲ್ಲ. ರೈತ ಪರ ಹೋರಾಟ, ರಾಜ್ಯದ ಹಿತಾಸಕ್ತಿ ಕಾಯುವ ಕೆಲಸ ಮುಂದುವರಿಸಿಕೊಂಡು ಪಕ್ಷ ಕಟ್ಟುತ್ತೇವೆ ಎಂದು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಉತ್ತರಪ್ರದೇಶದಲ್ಲಿ ಮೋದಿ ಅವರೇ ರೈತರ ಸಾಲ ಮನ್ನಾ ಮಾಡ್ತೀನಿ ಅಂತ ಪ್ರಚಾರ ಸಂದರ್ಭದಲ್ಲಿ ಘೋಷಿಸಿದ್ದಾರೆ. ಅದೂ ಸೇರಿ ಐದೂ ರಾಜ್ಯಗಳಲ್ಲಿ ಅವರು ನೀಡಿರುವ ಎಲ್ಲ ಭರವಸೆ ಈಡೇರಿಸಲಿ ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

man-a

Udupi: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

13-

Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.