ಮಾರ್ಗ ಬದಲಾವಣೆ ರಸ್ತೆ ವಿಸ್ತರಣೆಯೇ ಮದ್ದು


Team Udayavani, Mar 12, 2017, 11:48 AM IST

pic_article_manjunathprasad.jpg

ಬಳ್ಳಾರಿ ರಸ್ತೆಯ ಸಂಚಾರ ದಟ್ಟಣೆ ತಗ್ಗಿಸಲು ರಸ್ತೆ ಅಗಲೀಕರಣ ಮಾಡುವುದಾಗಿ ಬಿಬಿಎಂಪಿ ಆಯುಕ್ತ ಮಂಜುನಾಥ್‌ ಪ್ರಸಾದ್‌ ತಿಳಿಸಿದ್ದಾರೆ. ಅಲ್ಲದೆ, ಈ ಸಂಬಂಧ ಯೋಜನಾ ವರದಿಯನ್ನು ಕೂಡಲೇ ಸಿದ್ಧಪಡಿಸುವುದಾಗಿಯೂ ಅವರು ಹೇಳಿದ್ದಾರೆ. ಇದರ ಜತೆಗೆ ಏರ್‌ಪೋರ್ಟ್‌ ಕಡೆಯಿಂದ ಬರುವ ವಾಹನಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದರೆ, ಪರಿಹಾರ ಸಿಕ್ಕಂತಾಗುತ್ತದೆ ಎಂದು ನಗರ ಸಂಚಾರ ಹೆಚ್ಚುವರಿ ಪೊಲೀಸ್‌ ಆಯುಕ್ತ ಆರ್‌. ಹಿತೇಂದ್ರ ಅಭಿಪ್ರಾಯಪಟ್ಟಿದ್ದಾರೆ. 

ನಿಂತಿದ್ದ ಯೋಜನೆಗಳು ಶೀಘ್ರ ಜಾರಿ 
ಬಳ್ಳಾರಿ ರಸ್ತೆಯ ಸಂಚಾರ ದಟ್ಟಣೆ ನಿಯಂತ್ರಿಸಲು ಬಿಬಿಎಂಪಿಯಿಂದ ರಸ್ತೆ ವಿಸ್ತರಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು. ಉಕ್ಕಿನ ಸೇತುವೆ ಯೋಜನೆಗೂ ಮೊದಲು ಪಾಲಿಕೆಯಿಂದ ಬಳ್ಳಾರಿ ರಸ್ತೆ ಹಾಗೂ ಜಯಮಹಲ್‌ ರಸ್ತೆಗಳ ವಿಸ್ತರಣೆ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಆದರೆ ಭೂ ಸ್ವಾಧೀನ ವಿಚಾರದಲ್ಲಿ ಗೊಂದಲಗಳು ಏರ್ಪಟ್ಟ ಹಿನ್ನೆಲೆಯಲ್ಲಿ ಯೋಜನೆ ಜಾರಿಯಾಗುವುದು ವಿಳಂಬವಾಗಿದೆ.

ಸದ್ಯ ಎಲ್ಲ ಗೊಂದಲಗಳು ಬಗೆಹರಿದ್ದು, ಶೀಘ್ರದಲ್ಲಿಯೇ ರಸ್ತೆ ವಿಸ್ತರಣೆ ಕಾಮಗಾರಿಗೆ ಚಾಲನೆ ನೀಡಲಾಗುವುದು. ಸುಪ್ರೀಂ ಕೋಟ್‌ ಹಾಗೂ ಹೈಕೋರ್ಟ್‌ ರಸ್ತೆ ವಿಸ್ತರಣೆ ಮಾಡುವಂತೆ ಪಾಲಿಕೆಗೆ ಆದೇಶಿಸಿವೆ. ಒಂದು ವರ್ಷದೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ತಾಕೀತು ಮಾಡಲಾಗಿದೆ. ಹಾಗಾಗಿ ಕೂಡಲೇ ಕಾಮಗಾರಿಯನ್ನು ಕೈಗೆತ್ತಿಕೊಂಡು ವಾಹನ ಸವಾರರಿಗೆ ಅನುಕೂಲ ಮಾಡಿಕೊಡಲಾಗುವುದು. ಇದರೊಂದಿಗೆ ಹೆಚ್ಚಿನ ಮರಗಳಿಗೆ ಹಾನಿಯಾಗದಂತೆ ಯೋಜನೆ ಕೈಗೊಳ್ಳಲಾಗುವುದು.

ಸದ್ಯ ದಂಡು ರೈಲ್ವೆ ನಿಲ್ದಾಣದಿಂದ ಮೇಖ್ರೀ ವೃತ್ತ ಹಾಗೂ ಬಿಡಿಎಯಿಂದ ಮೇಖ್ರೀ ವೃತ್ತದವರಿಗೆ ಪಾಲಿಕೆಯಿಂದ ರಸ್ತೆ ವಿಸ್ತರಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಮೇಖ್ರೀ ವೃತ್ತದಿಂದ ಹೆಬ್ಟಾಳದವರೆಗಿನ ರಸ್ತೆಯನ್ನು ಪರಿಶೀಲಿಸಿ ಸಾಧ್ಯತಾ ವರದಿಯನ್ನು ಸಿದ್ಧಪಡಿಸಲಾಗುವುದು. ಆ ನಂತರದಲ್ಲಿ ಸಾಧ್ಯತಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು. 

ಮೇಖ್ರೀ ವೃತ್ತದಿಂದ ಹೆಬ್ಟಾಳದವರೆಗಿನ ರಸ್ತೆ ಬದಿಯಲ್ಲಿ ಹೆಚ್ಚಿನ ಸಂಖ್ಯೆಯ ಸರ್ಕಾರಿ ಕಚೇರಿಗಳು ಹಾಗೂ ಸಂಸ್ಥೆಗಳಿರುವುದರಿಂದ ಭೂ ಸ್ವಾಧೀನ ಪ್ರಕ್ರಿಯೆ ಸಮಸ್ಯೆ ತಲೆದೂರುವುದಿಲ್ಲ. ಹೀಗಾಗಿ ಮೊದಲು ಎರಡೂ ರಸ್ತೆಗಳ ವಿಸ್ತರಣೆ ಪೂರ್ಣಗೊಳಿಸಿ ಆನಂತರದಲ್ಲಿ ಸಾಧ್ಯತಾ ವರದಿಗೆ ಮುಂದಾಗುತ್ತೇವೆ. 

* ಎನ್‌.ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತ

ಟಾಪ್ ನ್ಯೂಸ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

kuladalli keelyavudo kannada movie

Kannada Cinema: ಕ್ಲೈಮ್ಯಾಕ್ಸ್‌ ನತ್ತ ʼಕುಲದಲ್ಲಿ ಕೀಳ್ಯಾವುದೋʼ

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.