ಅಡುಗೆ ಸಿಬ್ಬಂದಿಗೆ ಸೇವಾ ಭದ್ರತೆ ಅವಶ್ಯ


Team Udayavani, Mar 12, 2017, 12:46 PM IST

dvg7.jpg

ಜಗಳೂರು: ಅಕ್ಷರ ದಾಸೋಹ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಯವರೆಗೆ ಸೇವಾ ಭದ್ರತೆ, ಆರೋಗ್ಯವಿಮೆ, ಜೀವ ವಿಮೆಯಂತಹ ಸೌಲಭ್ಯಗಳು ಅತ್ಯವಶ್ಯಕವಾಗಿವೆ ಎಂದು ಶಾಸಕ ಎಚ್‌.ಪಿ.ರಾಜೇಶ್‌ ಹೇಳಿದರು.

ಪಟ್ಟಣದ ಗುರುಭವನದಲ್ಲಿ  ಶನಿವಾರ ಜಿಪಂ, ತಾಪಂ ಸಾರ್ವಜನಿಕ ಶಿಕ್ಷಣ ಇಲಾಖೆ, ಹಮ್ಮಿಕೊಂಡಿದ್ದ ಅಕ್ಷರ ದಾಸೋಹ ಕಾರ್ಯಕ್ರಮದ ಅಡುಗೆ ಸಿಬ್ಬಂದಿಗೆತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ಹತ್ತಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅಡುಗೆ ಸಿಬ್ಬಂದಿಗಳಿಗೆ ಗೌರವ ಧನದಲ್ಲಿಕೆಲಸ ಮಾಡುತ್ತಿದ್ದಾರೆ. 

ಅವರಿಗೆ ಯಾವುದೇ ಸೇವಾ ಭದ್ರತೆ ಇಲ್ಲವಾಗಿರುವುದು ವಿಪರ್ಯಾಸ. ಕೊನೆ ಪಕ್ಷ ವಿಮಾ ಸೌಲಭ್ಯವನ್ನಾದರೂಒದಗಿಸಬೇಕಾಗಿದ್ದು ಕೇಂದ್ರ ಸರ್ಕಾರ ಇವರನ್ನು ಇಎಸ್‌ಐ ವ್ಯಾಪ್ತಿಗೆ ತರಬೇಕೆಂದು ಒತ್ತಾಯಿಸಿದರು. ತಾಲೂಕಿನಲ್ಲಿ ಸುಮಾರು 10  ಸಾವಿರ ಬಿಪಿಎಲ್‌ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರೆಗೆ ಎಲ್‌ಪಿಜಿ ಗ್ಯಾಸ್‌ ಸೌಲಭ್ಯ ನೀಡಲು ಉದ್ದೇಶಿಸಲಾಗಿದ್ದು, ಈ ಸಂಬಂಧವಾಗಿ ಸಮಾಜಕಲ್ಯಾಣ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು. 

ಜಿಪಂ ಸಾಮಾಜಿಕನ್ಯಾಯ ಸಮಿತಿ ಅಧ್ಯಕ್ಷ ಎಸ್‌. ಕೆ.ಮಂಜುನಾಥ್‌, ಪಪಂ ಉಪಾಧ್ಯಕ್ಷ ಎನ್‌.ಎಂ. ಹಾಲಸ್ವಾಮಿ, ತಾಲೂಕು ಆರೋಗ್ಯಾಧಿಕಾರಿ ಡಾ| ನಾಗರಾಜ್‌, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎನ್‌.ಆರ್‌.ತಿಪ್ಪೇಸ್ವಾಮಿ, ಕ್ಷೇತ್ರಸಮನ್ವಯಾಧಿಕಾರಿ ಗಿರೀಶ್‌, ಪ್ರೌಢಶಾಲೆಯ ಶಿಕ್ಷಕರ ಸಂಘದ ಅಧ್ಯಕ್ಷ ಹಾಲೇಶ್‌, ಸರ್ಕಾರಿ ನೌಕರಸಂಘದ ಅಧ್ಯಕ್ಷ ಆನಂದಪ್ಪ, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಶಿವಕುಮಾರ್‌, ಜಗನ್ನಾಥರೆಡ್ಡಿ, ಕ್ಷೇತ್ರ ಸಂಪನ್ಮೂಲವ್ಯಕ್ತಿ ರವಿಕುಮಾರ್‌,  ಕಾಡಾ ಸದಸ್ಯ ಪಲ್ಲಾಗಟ್ಟೆ ಶೇಖರಪ್ಪ,ಗಿರೀಶ್‌ ಒಡೆಯರ್‌ ಇತರರಿದ್ದರು.  

ಟಾಪ್ ನ್ಯೂಸ್

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

Udupi: ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

Udupi: ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

15-bng

Bengaluru: ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ!

pejavar

Pejawar Swamiji; ಸರಕಾರದ ನಿಯಂತ್ರಣದಿಂದ ದೇವಸ್ಥಾನಗಳು ಮುಕ್ತವಾಗಲಿ

IPL: Foreign players can no longer get crores; This is the new rule

IPL: ವಿದೇಶಿ ಆಟಗಾರರಿಗೆ ಇನ್ನು ಕೋಟಿ ಕೋಟಿ ಹಣ ಪಡೆಯಲು ಸಾಧ್ಯವಿಲ್ಲ; ಹೀಗಿದೆ ಹೊಸ ನಿಯಮ

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

ಸಿಎಂ ರಾಜೀನಾಮೆ ಕೊಡಲ್ಲ, ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್. ಮಲ್ಲಿಕಾರ್ಜುನ್

Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್

Davanagere City Corporation: new Mayor-Deputy Mayor elected

Davanagere City Corporation: ನೂತನ ಮೇಯರ್-ಉಪ ಮೇಯರ್‌ ಆಯ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

4

Kundapura: ಚರಂಡಿ ದುರಸ್ತಿಗಾಗಿ ಕಿತ್ತ ಸ್ಲ್ಯಾಬ್‌ಗಳೂ ಅಳವಡಿಕೆಯಾಗಿಲ್ಲ

Shooting-Film

Coastal Wood; 3 ತಿಂಗಳಲ್ಲಿ 8 ಶೂಟಿಂಗ್‌: ತುಳು ಸಿನೆಮಾರಂಗದಲ್ಲಿ ಕಮಾಲ್‌!

3

Kinnigoli: ಅಂಗಡಿಗಳಿಂದ ಆದಾಯ ಬಂದರೂ ದುರಸ್ತಿ ಇಲ್ಲ

2(1)

Mudbidri: ಚರಂಡಿ ವ್ಯವಸ್ಥೆ ಇಲ್ಲದೆ ಕುಸಿದ ಆವರಣ ಗೋಡೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.