ರಾಜೀನಾಮೆ ಕೊಡಲಿಲ್ಲ, ಟ್ರಂಪ್‌ ಬಿಡಲಿಲ್ಲ!


Team Udayavani, Mar 13, 2017, 3:45 AM IST

Preet-Bharara.jpg

ವಾಷಿಂಗ್ಟನ್‌: ಅಮೆರಿಕದ ಪ್ರಖ್ಯಾತ ಪ್ರಾಸಿಕ್ಯೂಟರ್‌ಗಳಲ್ಲಿ ಒಬ್ಬರಾಗಿದ್ದ, ಭಾರತ ಸಂಜಾತ ಪ್ರೀತ್‌ ಭರಾರಾರನ್ನು ಟ್ರಂಪ್‌ ಆಡಳಿತ ಅಧಿಕಾರದಿಂದ ಕಿತ್ತುಹಾಕಿದೆ! ಬರಾಕ್‌ ಒಬಾಮ ಅವಧಿಯಲ್ಲಿ ನೇಮಕವಾದ 49 ಅಟಾರ್ನಿಗಳಿಗೆ ರಾಜಿನಾಮೆ ಸಲ್ಲಿಸುವಂತೆ ಟ್ರಂಪ್‌ ಆಡಳಿತ ಶನಿವಾರವಷ್ಟೇ ಆದೇಶ ನೀಡಿತ್ತು. 

ಆದರೆ ಭರಾರಾ ಮಾತ್ರ ರಾಜಿನಾಮೆ ನೀಡಲು ನಿರಾಕರಿಸಿದ್ದರು. ಈ ಕಾರಣಕ್ಕಾಗಿ ಅವರನ್ನು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ರ ತಂಡ ವಜಾ ಮಾಡಿದೆ. ಭ್ರಷ್ಟಾಚಾರ ವಿರೋಧಿ ಆಂದೋಲನದಿಂದ ಅಮೆರಿಕದಲ್ಲಿ ಮನೆಮಾತಾಗಿರುವ 48 ವರ್ಷದ ಭರಾರಾ ಅವರ ವಿಚಾರದಲ್ಲಿ ಟ್ರಂಪ್‌ ಆಡಳಿತ ನಡೆದುಕೊಂಡಿರುವ ರೀತಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಟೀಕೆ ವ್ಯಕ್ತವಾಗತೊಡಗಿದೆ.  ಎಲ್ಲರಿಗೂ ಆಶ್ಚರ್ಯ ಹುಟ್ಟಿಸಿರುವ ಅಂಶವೆಂದರೆ ನವೆಂಬರ್‌ ತಿಂಗಳಲ್ಲಿ , ಅಂದರೆ ಟ್ರಂಪ್‌ ವಿಜಯ ಸಾಧಿಸಿದಾಗ ಅವರಿಗೆ ಶುಭಾಶಯ ತಿಳಿಸಲು ಪ್ರೀತ್‌ ಭರಾರಾ ಟ್ರಂಪ್‌ ಟವರ್‌ಗೆ ಭೇಟಿ ಕೊಟ್ಟಿದ್ದರು. ಆಗ ನಡೆದ ಸಭೆಯಲ್ಲಿ “ನೀವು ನಮ್ಮ ಆಡಳಿತದ ಭಾಗವಾಗಿ ಉಳಿಯಬೇಕು’ ಎಂದು ಖುದ್ದು ಟ್ರಂಪ್‌ ಅವರೇ ಭರಾರಾಗೆ ಕೇಳಿಕೊಂಡಿದ್ದರಂತೆ!

ಭಾರತೀಯನ ಅಂಗಡಿಗೆ ಬೆಂಕಿ: 
ಇನ್ನೊಂದೆಡೆ, ಅಮೆರಿಕದಲ್ಲಿ ಭಾರತೀಯರ ಮೇಲಿನ ಜನಾಂಗೀಯ ದಾಳಿ ಮುಂದುವರಿದೆ. ಫ್ಲೋರಿಡಾದಲ್ಲಿ ಭಾರತೀಯ- ಅಮೆರಿಕನ್‌ ವ್ಯಕ್ತಿಯ ಮಳಿಗೆಗೆ 64 ವರ್ಷದ ರಿಚರ್ಡ್‌ ಎಂಬ ವ್ಯಕ್ತಿಯು ಶನಿವಾರ ಬೆಂಕಿ ಹಚ್ಚಿದ್ದಾನೆ. ಅಂಗಡಿಯ ಬಾಗಿಲು ಮುಚ್ಚಿದ್ದರಿಂದ ಹೆಚ್ಚಿನ ಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
 

ಟಾಪ್ ನ್ಯೂಸ್

1-c-ss

IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Farmer

Bagar Hukum ಅರ್ಜಿ ವಿಲೇವಾರಿ ಬಡ ರೈತರಲ್ಲಿ ಆಶಾವಾದ

1-c-ss

IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.