ಸಾನಿಯಾ – ಸ್ಟ್ರೈಕೋವಾ ಜೋಡಿ ಕ್ವಾರ್ಟರ್‌ಫೈನಲಿಗೆ
Team Udayavani, Mar 13, 2017, 12:18 PM IST
ಇಂಡಿಯನ್ ವೇಲ್ಸ್ (ಅಮೆರಿಕ): ಭಾರತದ ಸಾನಿಯಾ ಮಿರ್ಜಾ ಮತ್ತು ಜೆಕ್ ಗಣರಾಜ್ಯದ ಬಾರ್ಬೊರಾ ಸ್ಟ್ರೈಕೋವಾ ಅವರು ನೇರ ಸೆಟ್‌ಗಳ ಗೆಲುವು ಸಾಧಿಸಿ ಇಂಡಿಯನ್ಸ್ ವೇಲ್ಸ್ ಟೆನಿಸ್ ಕೂಟದ ಡಬಲ್ಸ್‌ನಲ್ಲಿ ಕ್ವಾರ್ಟರ್‌ಫೈನಲಿಗೇರಿದ್ದಾರೆ.
ಸಾನಿಯಾ-ಸ್ಟ್ರೈಕೋವಾ ಅವರು 64 ನಿಮಿಷಗಳ ಹೋರಾಟದಲ್ಲಿ ಇಟಲಿಯ ಸಾರಾ ಇರಾನಿ ಮತ್ತು ಪೋಲೆಂಡಿನ ಅಲಿಸಾj ರೋಸೋಲ್ಕಾರನ್ನು 6-2, 6-3 ಸೆಟ್‌ಗಳಿಂದ ಉರುಳಿಸಿ ಮುನ್ನಡೆದರು.
ಸರ್ವ್‌ನಲ್ಲಿ ಪ್ರಾಬಲ್ಯ ಸ್ಥಾಪಿಸಿದ ಸಾನಿಯಾ-ಸ್ಟ್ರೈಕೋವಾ ಅವರು ಮೂರು ಏಸ್ ಸಿಡಿಸಿದರು. ಪುರುಷರ ಡಬಲ್ಸ್‌ನಲ್ಲಿ ಭಾರತದ ಲಿಯಾಂಡರ್ ಪೇಸ್ ಮತ್ತು ಆರ್ಜೆಂಟೀನಾದ ಜುವಾನ್ ಮಾರ್ಟಿನ್ ಡೆಲ್ ಪೊಟ್ರೊ ಅವರು ಮೊದಲ ಸುತ್ತಿನಲ್ಲಿ ಲಕ್ಸೆಂಬರ್ಗ್‌ನ ಗೈಲ್ಸ್ ಮುಲ್ಲರ್ ಮತ್ತು ಅಮೆರಿಕದ ಸ್ಯಾಮ್ ಕ್ವೆರಿ ಅವರೆದುರು 3-6, 4-6 ಸೆಟ್‌ಗಳಿಂದ ಶರಣಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
IPL 2025: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.