ಡೀಮ್ಡ್ ಫಾರೆಸ್ಟ್ ರಹಿತ ಪಡಿಸುವಂತೆ ಸರಕಾರಕ್ಕೆ ಆಗ್ರಹ
Team Udayavani, Mar 13, 2017, 12:51 PM IST
ಕಾರ್ಕಳ: ಕಾರ್ಕಳ ತಾಲೂಕಿನಾದ್ಯಂತ 94ಸಿ ಅರ್ಜಿದಾರರ ಅರ್ಜಿಯನ್ನು ಅತೀ ಶೀಘ್ರದಲ್ಲಿ ವಿಲೇವಾರಿ ಮಾಡುವುದರ ಮೂಲಕ ಅಧಿಕ ಸಂಖ್ಯೆಯಲ್ಲಿ ಹಕ್ಕುಪತ್ರ ವಿತರಣೆ ಮಾಡಲಾಗುತ್ತಿದೆ.
ಆದರೆ ಕೆಲವು ಅರ್ಜಿಗಳು ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಲ್ಲಿ ಬರುತ್ತಿದ್ದು ಇದರಿಂದಾಗಿ ಹಕ್ಕು ಪತ್ರ ನೀಡಲು ತೊಡಕಾಗುತ್ತಿದೆ ಈ ನಿಟ್ಟಿನಲ್ಲಿ ಡೀಮ್ಡ್ ಫಾರೆಸ್ಟ್ ರಹಿತ ಪಡಿಸುವಂತೆ ರಾಜ್ಯ ಸರಕಾರಕ್ಕೆ ಈಗಾಗಲೇ ಆಗ್ರಹಿಸಲಾಗಿದೆ ಎಂದು ಕಾರ್ಕಳ ಶಾಸಕ, ವಿರೋಧ ಪಕ್ಷದ ಮುಖ್ಯ ಸಚೇತಕ ವಿ.ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಬಜಗೋಳಿಯಲ್ಲಿ ಮಾ.9 ರಂದು ನಡೆದ ಸವಲತ್ತು ವಿತರಣಾ ಕಾರ್ಯಕ್ರಮ ಹಾಗೂ ಈದು, ನಲ್ಲೂರು ಮಿಯ್ನಾರು, ಮುಡಾರು ಗ್ರಾ.ಪಂ ವ್ಯಾಪ್ತಿಯ 94ಸಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ 32 ಜನರಿಗೆ 94ಸಿ ಹಕ್ಕು ಪತ್ರ ಹಾಗೂ ಪರಿಹಾರ ಚೆಕ್ ವಿತರಣೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯ ಎಸ್. ಕೋಟ್ಯಾನ್, ಮುಡಾರು ಗ್ರಾ.ಪಂ. ಅಧ್ಯಕ್ಷೆ ಗೀತಾ ಪಾಟ್ಕಾರ್, ಉಪಾಧ್ಯಕ್ಷ ವಿನಯ ಡಿ. ಬಂಗೇರ, ಮಾಳ ತಾ.ಪಂ. ಸದಸ್ಯೆ ಸೌಭಾಗ್ಯಾ ಹಾಗೂ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.