ಬಿಜೆಪಿ ಗೆಲುವು : ಮೂಲ್ಕಿಯಲ್ಲಿ ಸಂಭ್ರಮ
Team Udayavani, Mar 13, 2017, 5:12 PM IST
ಮೂಲ್ಕಿ: ಉತ್ತರ ಭಾರತದ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಬಹುಮತ ಗಳಿಸಿದ ಹಿನ್ನೆಲೆಯಲ್ಲಿ ಮೂಲ್ಕಿ -ಕಿನ್ನಿಗೋಳಿ ಮಂಡಲದ ಬಿಜೆಪಿ ಸದಸ್ಯರು ನಗರದಲ್ಲಿ ವಿಜಯೋತ್ಸವ ಆಚರಿಸಿದರು. ಪ್ರಧಾನಿ ಮೋದಿಯವ ಅಭಿವೃದ್ಧಿಪರ ಯೋಜನೆಗಳನ್ನು ಮೆಚ್ಚಿ ಜನರು ಹರಸಿದ್ದು, ರಾಜ್ಯದಲ್ಲೂ ಇದೇ ರೀತಿಯ ಫಲಿತಾಂಶ ಬರಲಿದೆ ಎಂದು ಜಿ.ಪಂ.ಉಪಾಧ್ಯಕ್ಷೆ ಕಸ್ತೂರಿ ಪಂಜ ಹೇಳಿದರು.
ಮೂಡಬಿದಿರೆ- ಮೂಲ್ಕಿ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಈಶ್ವರ ಕಟೀಲು ಮಾತನಾಡಿ, ಸಂಘಟಿತ ಹೋರಾಟ ಜನಪರ ಯೋಜನೆಗಳು ಮತ್ತು ಸ್ವತ್ಛ, ಪಾರದರ್ಶಕ ಆಡಳಿತ ನಡೆಸುವ ಬಿಜೆಪಿ ಸರಕಾರದ ಸಾಧನೆಯಿಂದ ಬಂದಿರುವ ಗೆಲುವಿನಿಂದ ದೇಶಕ್ಕೆ ಉತ್ತಮ ಭವಿಷ್ಯ ಇದೆ ಎಂದು ಹೇಳಿದರು.
ಪಕ್ಷದ ಪ್ರಮುಖರಾದ ಕೆ.ಭುವನಾಭಿ ರಾಮ ಉಡುಪ, ತಾ.ಪಂ.ಸದಸ್ಯರಾದ ಶರತ್ ಕುಬೆವೂರು, ಮೂಲ್ಕಿ ಶಕ್ತಿ ಕೇಂದ್ರದ ಅಧ್ಯಕ್ಷ ಸತ್ಯೇಂದ್ರ ಶೆಣೈ, ಕಿನ್ನಿಗೋಳಿ ಶಕ್ತಿ ಕೇಂದ್ರದ ಅಧ್ಯಕ್ಷ ಸಂತೋಷ್ ಶೆಟ್ಟಿ, ಯುವಮೋರ್ಚಾ ಅಧ್ಯಕ್ಷ ಅಭಿಲಾಶ್, ಮೂಲ್ಕಿ ನಗರ ಪಂ. ಉಪಾಧ್ಯಕ್ಷೆ ರಾಧಿಕಾ ಯಾದವ ಕೋಟ್ಯಾನ್, ಮಾಜಿ ಉಪಾಧ್ಯಕ್ಷೆ ವಸಂತಿ ಭಂಡಾರಿ, ಸದಸ್ಯರಾದ ಶೈಲೇಶ್ ಕುಮಾರ್, ಮೀನಾಕ್ಷಿ ಪ್ರಮುಖರಾದ ಸರೋಜಿನಿ ಗುಜರನ್, ವಿಠಲ, ನರಸಿಂಹ ಪೂಜಾರಿ, ನೂತನ್ ಶೆಟ್ಟಿ,ರವೀಂದ್ರ ಶೆಟ್ಟಿ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.