ಸ್ಪರ್ಧೆಗೂ ಮುನ್ನ ಸೋಲೊಪ್ಪಿಕೊಂಡ ಕಾಂಗ್ರೆಸ್‌


Team Udayavani, Mar 14, 2017, 1:04 PM IST

mys1.jpg

ಮೈಸೂರು: ನಂಜನಗೂಡು ಉಪಚುನಾವಣೆ ತಮ್ಮ ಸ್ವಾಭಿಮಾನ ಹಾಗೂ ಸಿದ್ದರಾಮಯ್ಯನವರ ಷಡ್ಯಂತ್ರಗಳ ನಡುವಿನ ಸ್ಪರ್ಧೆ ಎಂಬ ಶ್ರೀನಿವಾಸ್‌ಪ್ರಸಾದರ ಪಂಥಾಹ್ವಾನವನ್ನು ಸ್ವೀಕರಿಸದೆ ಪಲಾಯನ ಮಾಡಿ ಸ್ಪರ್ಧೆಗೂ ಮೊದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲೊಪ್ಪಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಲೇವಡಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂಜನಗೂಡಿನಲ್ಲಿ ತಮ್ಮ ಸ್ವಾಭಿಮಾನ ಮತ್ತು ಸಿದ್ದರಾಮಯ್ಯನವರ ಷಡ್ಯಂತ್ರದ ನಡುವೆ ಸ್ಪರ್ಧೆ ಎಂಬ ಶ್ರೀನಿವಾಸಪ್ರಸಾದ್‌ ಅವರ ಪಂಥಾಹ್ವಾನವನ್ನು ಸಿಎಂ ಸಿದ್ದರಾಮಯ್ಯ ಸ್ವೀಕರಿಸಲಿಲ್ಲ. ಬದಲಿಗೆ ಕಳಲೆ ಕೇಶವಮೂರ್ತಿ ಹಾಗೂ ಶ್ರೀನಿವಾಸಪ್ರಸಾದ್‌ ನಡುವೆ ಸ್ಪರ್ಧೆ, ನಮ್ಮಿಬ್ಬರ ನಡುವೆ ಅಲ್ಲ ಎನ್ನುವ ಮೂಲಕ ಸಿದ್ದರಾಮಯ್ಯ ಚುನಾವಣೆಗೂ ಮುನ್ನವೇ ಸೋಲೊಪ್ಪಿಕೊಂಡಿದ್ದಾರೆ ಎಂದು ಲೇವಡಿ ಮಾಡಿದರು.

ಸೋಲನ್ನು ತಿಳಿದು ಕಾಂಗ್ರೆಸ್‌ ಹತಾಶ: ಉಪ ಚುನಾವಣೆ ನಡೆಯುತ್ತಿರುವ ನಂಜನಗೂಡು, ಗುಂಡ್ಲುಪೇಟೆ ಕ್ಷೇತ್ರಗಳಲ್ಲಿ ತಾವು ಹೋದೆಡೆಯಲ್ಲೆಲ್ಲಾ ವಿಜಯೋತ್ಸವಕ್ಕೆ ಹೋಗುತ್ತಿದ್ದೇನೇನೋ ಎಂಬ ಭಾವನೆ ಬರುವಂತೆ ಗ್ರಾಮಸ್ಥರು ತಮ್ಮನ್ನು ಸ್ವಾಗತಿಸುತ್ತಿದ್ದು, ನಿರೀಕ್ಷೆಗೂ ಮೀರಿ ಜನರು ಬಿಜೆಪಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಇದನ್ನು ನೋಡಿ ಉಪಚುನಾವಣೆಗಳಲ್ಲಿ ಸೋಲುವುದನ್ನು ತಿಳಿದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಹತಾಶರಾಗಿ ತಮ್ಮ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು. 

ಜನರಿಂದ ಕಾಂಗ್ರೆಸ್‌ಗೆ ತಕ್ಕಪಾಠ: ಕಾಂಗ್ರೆಸ್‌ ನಾಯಕರು ಪ್ರಧಾನಿ ನರೇಂದ್ರಮೋದಿ ಹಾಗೂ ತಮ್ಮನ್ನು ಟೀಕಿಸುತ್ತಿರುವುದನ್ನು ನೋಡಿದರೆ, ನಾವು ಪ್ರಚಾರ ಮಾಡುವ ಅಗತ್ಯವೇ ಇಲ್ಲ. ಆನರೇ ಇವರಿಗೆ ಪಾಠ ಕಲಿಸುತ್ತಾರೆ. ಬೌದ್ಧಿಕ ಸ್ಥಿಮಿತ ಕಳೆದುಕೊಂಡಿರುವುದು ನಾನೋ, ನೀವೋ ಎಂಬುದು ನಿಮ್ಮ ಮಾತಿನಿಂದಲೇ ತಿಳಿಯುತ್ತದೆ ಎಂದು ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಯಡಿಯೂರಪ್ಪ, ತಮ್ಮ ವಿರುದ್ಧ ಸಿ.ಎಂ.ಇಬ್ರಾಹಿಂ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.