ಬಡ್ತಿ ಮೀಸಲಾತಿ ಸೌಲಭ್ಯ ಕಲ್ಪಿಸಲು ವಿವಿಧ ಸಂಘಟನೆಗಳ ಆಗ್ರಹ


Team Udayavani, Mar 14, 2017, 1:21 PM IST

dvg2.jpg

ದಾವಣಗೆರೆ: ದಲಿತ ನೌಕರರಿಗೆ ಮರಣ ಶಾಸನವಾಗಿರುವ ಬಡ್ತಿ ಮೀಸಲಾತಿ ರದ್ಧತಿ ತೀರ್ಪು ಹಿಂಪಡೆಯುವುದು, ರಾಜ್ಯ ಸರ್ಕಾರ ನೂತನ ವಿಧೇಯಕ ಜಾರಿಗೊಳಿಸುವ  ಲಕ ಅರ್ಹರಿಗೆ ಅನುಕೂಲ ಮಾಡಿಕೊಡುವುದು ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ(ದಾದಾ ಸಾಹೇಬ್‌ ಎನ್‌. ಮೂರ್ತಿ ಸ್ಥಾಪಿತ), ಸ್ಲಂ ಜನಾಂದೋಲನ, ಸಾವಿತ್ರಿ ಬಾ ಫುಲೆ ಮಹಿಳಾ ಸಂಘಟನೆ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು. 

ಸರ್ವೋತ್ಛ ನ್ಯಾಯಾಲಯ ಕಳೆದ ಫೆ. 9 ರಂದು ಬಡ್ತಿ ಮೀಸಲಾತಿ ರದ್ಧುಪಡಿಸಿ, ಹೊರಡಿಸಿರುವ ತೀರ್ಪು ದಲಿತ ನೌಕರರಿಗೆ ಅಕ್ಷರಶಃ ಮರಣ ಶಾಸನವಾಗಿದೆ. ಸರ್ವೋತ್ಛ ನ್ಯಾಯಾಲಯದ ತೀರ್ಪಿನಿಂದ 2002 ರಿಂದ ಈವರೆಗೆ ಮುಂಬಡ್ತಿ ಪಡೆದಿರುವ ರಾಜ್ಯ ಸರ್ಕಾರದ ವಿವಿಧ 36 ಇಲಾಖೆಯ 12 ಸಾವಿರ ನೌಕರರು ಬಡ್ತಿ ಮೀಸಲಾತಿಯಿಂದ ವಂಚಿತರಾಗಲಿದ್ದಾರೆ.

ರಾಜ್ಯ ಸರ್ಕಾರ ಸರ್ವೋತ್ಛ ನ್ಯಾಯಾಲಯದಲ್ಲಿ ಸಮರ್ಥ ವಾದ ಮಂಡಿಸುವಲ್ಲಿ ವಿಫಲವಾದ ಕಾರಣ ಅರ್ಹ ನೌಕರರು ಬಡ್ತಿ ಮೀಸಲಾತಿಯಿಂದ ವಂಚಿತರಾಗುವಂತಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.  ಕೇಂದ್ರ ಸರ್ಕಾರ ಸ್ವಾತಂತ್ರ ಬಂದಾಗನಿಂದಈವರೆಗೆ ಮೀಸಲಾತಿ, 1978 ರಿಂದ ಬಡ್ತಿ ಮೀಸಲಾತಿ ಜಾರಿಯಲ್ಲಿ ತೋರುತ್ತಿರುವ ಅತೀವ ವಿಳಂಬ ನೀತಿ ಅರ್ಹ ದಲಿತ ನೌಕರರು ಬಡ್ತಿ ಮೀಸಲಾತಿಯಿಂದ ವಂಚಿತರಾಗುತ್ತಿದ್ದಾರೆ.

ಕೇಂದ್ರ ಸರ್ಕಾರ ಬಡ್ತಿ ಮೀಸಲಾತಿ ವಿಚಾರವನ್ನು ಲೋಕಸಭೆಯಲ್ಲಿ ಮಂಡಿಸಿ, ಸಂವಿಧಾನದ 117ನೇ ಕಲಂಗೆ ತಿದ್ದುಪಡಿ ತರುವ ಮೂಲಕ ಬಡ್ತಿ ಮೀಸಲಾತಿ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು. ಅರ್ಹ ದಲಿತ ನೌಕರರು ಬಡ್ತಿ ಮೀಸಲಾತಿಯಿಂದ ವಂಚಿತರಾಗುವ ಕುರಿತಂತೆ ರಾಜ್ಯ ಸರ್ಕಾರ ಸರ್ವೋತ್ಛ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವ ಜೊತೆಗೆ ಈ ಬಜೆಟ್‌ ಅಧಿವೇಶನದಲ್ಲಿ ಬಡ್ತಿ ಮೀಸಲಾತಿ ಕುರಿತಂತೆ ನೂತನ ವಿಧೇಯಕ ಮಂಡಿಸಿ, ಅಂಗೀಕರಿಸಿ, ಸಂವಿಧಾನದ 9ನೇ ಅನುಚ್ಛೇದದಲ್ಲಿ ಸೇರಿಸುವತ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. 

ಸರ್ಕಾರಿ ಸ್ವಾಮ್ಯದ ಇಲಾಖೆಯಂತೆ ಖಾಸಗಿ ವಲಯದ ಎಲ್ಲಾ ಹುದ್ದೆಯಲ್ಲಿ ಮೀಸಲಾತಿ ಸೌಲಭ್ಯ ಒದಗಿಸುವಂತಹ ಮಸೂದೆ ಜಾರಿಗೆ ತರಬೇಕು. ಜನಸಂಖ್ಯೆ ಆಧಾರದಲ್ಲಿ ಮಾದಿಗ ಸಮಾಜಕ್ಕೆ ಒಳ ಮೀಸಲಾತಿ ಸೌಲಭ್ಯ ಒದಗಿಸುವ ನ್ಯಾ. ಎ.ಜೆ.ಸದಾಶಿವ ಆಯೋಗದ ವರದಿಯನ್ನು ಅನುಷ್ಟಾನಕ್ಕೆ ತರಬೇಕು ಎಂದು ಕೋರಿದರು. ದಸಂಸ ಜಿಲ್ಲಾ ಅಧ್ಯಕ್ಷ ಎನ್‌. ಮಲ್ಲೇಶ್‌ ಕುಕ್ಕುವಾಡ, ರೇಣುಕ ಯಲ್ಲಮ್ಮ ಹಾವೇರಿ, ಜಿ.ಎಚ್‌. ಪ್ರಭುಲಿಂಗಪ್ಪ, ಐಗೂರು ಅಂಜಿನಪ್ಪ, ತಮ್ಮಣ್ಣ, ಶಿಲ್ಪಾ, ಗೌರಮ್ಮ, ನನ್ನುಸಾಬ್‌, ಆಸೀಫ್‌ಸಾಬ್‌, ಮಂಜು, ಶ್ರೀನಿವಾಸ್‌ ಇದ್ದರು. 

ಟಾಪ್ ನ್ಯೂಸ್

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.