ಹೆಣ್ಣು-ಗಂಡಿನ ತಾರತಮ್ಯ ಬಾಲ್ಯದಲ್ಲೇ ನಿವಾರಿಸಿ

Team Udayavani, Mar 14, 2017, 1:24 PM IST

dvg3.jpg

ದಾವಣಗೆರೆ: ಸ್ತ್ರೀ-ಪುರುಷರ ಮಧ್ಯೆ ಸಮಾನತೆ ಬರಬೇಕಾದರೆ ಬಾಲ್ಯದಿಂದಲೇ ಹೆಣ್ಣು-ಗಂಡಿನ ನಡುವಿನ ತಾರತಮ್ಯ ನಿವಾರಣೆಯಾಗಬೇಕು ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಯಶೋದಾ ಎಸ್‌. ವಂಟಿಗೋಡಿ ಹೇಳಿದ್ದಾರೆ. ಸೋಮವಾರ ವನಿತಾ ಉತ್ಸವದಲ್ಲಿ ಅತಿಥಿಯಾಗಿ ಮಾತನಾಡಿದರು.

ಮಹಿಳಾ ಸಬಲೀಕರಣ ಇನ್ನೂ ಸಾಧ್ಯವಾಗಿಲ್ಲ. ಅದು ಸಾಧ್ಯವಾಗುವುದು ಏಕಾಏಕಿ ಅಲ್ಲ ಎಂದರು. ಇಂದು ದಾವಣಗೆರೆಯಲ್ಲಿಯೇ 53 ಮಹಿಳಾಸಮಾಜಗಳಿವೆ ಎಂಬುದಾಗಿ ಕೇಳಿದ್ದೇನೆ. ಆದರೆ, ಇದುವರೆಗೆ ಮಹಿಳಾ ದೌರ್ಜನ್ಯ ಕಡಮೆಯಾಗಿಲ್ಲ. ಇದಕ್ಕೆ ಕಾರಣ ಪುರುಷ ಪ್ರಧಾನ್ಯತೆ ಹೆಚ್ಚಿರುವುದು.

ಮಹಿಳಾ ದೌರ್ಜನ್ಯ ಸಂಪೂರ್ಣ ಕೊನೆಯಾಗಲು ನಾವು ನಮ್ಮ ಮಕ್ಕಳ ಮಧ್ಯೆ ತಾರತಮ್ಯ ನಿವಾರಣೆಗೆ ಮುಂದಾಗಬೇಕು. ಗಂಡುಮಕ್ಕಳಿಗೆ ಹೆಚ್ಚಿನ ಸ್ವಾತಂತ್ರ ಕೊಡುವುದು, ಹೆಣ್ಣುಮಕ್ಕಳಿಗೆ ನಿರ್ಬಂಧ ಹೇರುವುದನ್ನು ನಿಲ್ಲಿಸಬೇಕು ಎಂದರು. ಇನ್ನು ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಲೈಂಗಿಕ ತಿಳಿವಳಿಕೆ ಕೊಡಬೇಕು.

ಲೈಂಗಿಕ ತಿಳಿವಳಿಕೆಕೊಡುವುದು ಸಾಧ್ಯವಿಲ್ಲ ಎನ್ನುವುದಾದರೆ ಕಡೆ ಪಕ್ಷ ಯಾರಾದರೂ ಮೈ ಮುಟ್ಟಿದಾಗ ಅದರಲ್ಲಿ ತಪ್ಪು, ಯಾವುದು? ಸರಿ ಯಾವುದು? ಎಂಬುದನ್ನು ತಿಳಿಸಬೇಕಿದೆ. ಪೋಷಕರು ಮಕ್ಕಳೊಂದಿಗೆ ಹೆಚ್ಚು ಬೆರೆಯಬೇಕು ಎಂದು ಅವರು ಹೇಳಿದರು. 

ವನಿತಾ ಸಮಾಜ ಉತ್ತಮ ಕೆಲಸ ಮಾಡುತ್ತಿದ್ದು, ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿನವರ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಸಂಸ್ಥೆಗಳು ಇಂದು ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ. ಇಂತಹ ಸಾಧನೆಯ ಹಿಂದೆ ಅನೇಕ ಯಶಸ್ವಿ ಮಹಿಳೆಯರಿದ್ದಾರೆ.

ಇದೇ ಮಾರ್ಗದಲ್ಲಿ ಎಲ್ಲಾ ಮಹಿಳೆಯರು ಸಾಗಬೇಕು. ಕೇವಲ ಮನೆಗೆಲಸ, ಗಂಡ, ಮಕ್ಕಳನ್ನು ನೋಡಿಕೊಳ್ಳುವುದರಲ್ಲೇ ಜೀವನ ಕಳೆಯಬಾರದು ಎಂದು ಅವರು ಸಲಹೆ ನೀಡಿದರು. ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ ಅಧ್ಯಕ್ಷತೆ ವಹಿಸಿದ್ದರು.

ಅಪರ ಜಿಲ್ಲಾಧಿಕಾರಿಪದ್ಮ ಬಸವಂತಪ್ಪ, ಜಿಲ್ಲಾ ಆರೋಗ್ಯಾಧಿಕಾರಿ  ಡಾ| ತ್ರಿಪುಲಾಂಬ, ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲಾ ಟ್ರಸ್ಟ್‌ನ ಅಧ್ಯಕ್ಷ ಸಿ.ಆರ್‌. ವಿರೂಪಾಕ್ಷಪ್ಪ, ವನಿತಾ ಸಮಾಜದ ಅಧ್ಯಕ್ಷೆ ಲತಿಕಾ ದಿನೇಶ್‌ ಶೆಟ್ಟಿ, ಕಾರ್ಯದರ್ಶಿ ಪದ್ಮಾ ಪ್ರಕಾಶ್‌ ವೇದಿಕೆಯಲ್ಲಿದ್ದರು. ಮೀನಾ ಪ್ರಭಾಕರ್‌ ಗೆ ಇದೇ ಸಂದರ್ಭದಲ್ಲಿ ಶ್ರೀಮತಿ ರಾಧಮ್ಮ ಚನ್ನಗಿರಿ ರಂಗಪ್ಪ ವನಿತಾ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಯಿತು. 

ಟಾಪ್ ನ್ಯೂಸ್

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Udupi: ಸರಕಾರಿ ವಸತಿ ಗ್ರಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ

Udupi: ಸರಕಾರಿ ವಸತಿ ಗೃಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

pratp

MUDA Case: ಸಿಎಂ ಸಿದ್ದರಾಮಯ್ಯ 45 ವರ್ಷದ ರಾಜಕೀಯ ಜೀವನ ಅಂತ್ಯ: ಪ್ರತಾಪ್‌ ಸಿಂಹ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

Bajpe -ಕಟೀಲು ರಾಜ್ಯ ಹೆದ್ದಾರಿಯಲ್ಲಿ ಹೊಂಡ-ಗುಂಡಿ

2(1)

Kadaba police Station: ದಾಖಲೆ ಕಾಪಿಡುವುದೇ ಇಲ್ಲಿ ಸಾಹಸದ ಕೆಲಸ

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

1

Puttur: ಪಾಣಾಜೆ ಸಮುದಾಯ ಆರೋಗ್ಯ ಕೇಂದ್ರ ಶೀಘ್ರ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.