ಮಕ್ಕಳಿಗೆ ತಾಂತ್ರಿಕತೆ ತಿಳಿ ಹೇಳಿ

Team Udayavani, Mar 14, 2017, 3:58 PM IST

gul6.jpg

ಕಲಬುರಗಿ: ಮಕ್ಕಳಿಗೆ ಶಾಲೆಗಳಲ್ಲಿ ಪಠ್ಯದ ಜತೆಯಲ್ಲಿ ತಾಂತ್ರಿಕ ಬೆಳೆವಣಿಗೆ ಮತ್ತು ಅದರ ಉಪಯೋಗದ ಕುರಿತು ಮಾಹಿತಿ ನೀಡುವಂತೆ ಡಿಡಿಪಿಐ ಶಾಂತನಗೌಡ ಪಾಟೀಲ ಹೇಳಿದರು. 

ತಾಲೂಕಿನ ಕಡಣಿ ಗ್ರಾಮದಶಂಕರಲಿಂಗೇಶ್ವರ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಾರ್ಷಿಕೋತ್ಸವ ಹಾಗೂ ಲಿಂ| ಕಲ್ಯಾಣರಾವ ನರಸಪ್ಪಗೌಡ ಮಾಲಿಪಾಟೀಲ ಅವರ ಸ್ಮರಣೋತ್ಸವದ ನಿಮಿತ್ತ ಕೊಡಮಾಡುವ “ಕಲ್ಯಾಣ ಸಿರಿ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. 

ಭಾರತದಲ್ಲಿ ತಂತ್ರಜ್ಞಾನ ಈಗನಾಗಾಲೋಟದಲ್ಲಿ ಸಾಗುತ್ತಿದೆ. ಅದಕ್ಕೆ ತಕ್ಕಂತೆ ನಮ್ಮ ಮಕ್ಕಳು ಕೂಡ ಬದಲಾಗಬೇಕು. ಅಂದಾಗಲೇ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಕೆ ಮಾಡಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ಪಾಲಕರುತಮ್ಮ ಮಕ್ಕಳಿಗೆ ಸಮಗ್ರ ಮಾಹಿತಿ ನೀಡಲು ಮುಂದಾಗಬೇಕು ಎಂದು ಹೇಳಿದರು.  

ಸಮಾರಂಭ ಉದ್ಘಾಟಿಸಿದ ಜಿಪಂಅಧ್ಯಕ್ಷೆ ಸುವರ್ಣಾ ಮಲಾಜಿ ಮಾತನಾಡಿದರು. “ಕಲ್ಯಾಣ ಸಿರಿ’ ಪ್ರಶಸ್ತಿಗೆ ಭಾಜನರಾದ ಇಲ್ಲಿನ ಕೃಷಿ ವಿಜ್ಞಾನ ಕೇಂದ್ರದ ಡಾ| ರಾಜು ಜಿ. ತೆಗ್ಗೆಳ್ಳಿ ಹಾಗೂ ಕಡಣಿ ಗ್ರಾಮದ ಚಂದ್ರಶ್ಯಾ ಹಣಮಂತ ಮಡಿವಾಳ ಅವರಿಗೆ ನೆನಪಿನ ಕಾಣಿಕೆ ಹಾಗೂ ಪ್ರಮಾಣ ಪತ್ರ ನೀಡಿ ಗೌರಸಲಾವಿತು. 

ಮೆಟ್ರಿಕ್‌ನಲ್ಲಿ ಅಧಿಕ ಅಂಕ ಪಡೆದ ಭಾಗ್ಯಶ್ರೀ ರುಕ್ಕಪ್ಪ ಕೊಳ್ಳಿ, ಅಪೂರ್ವ ವಿಶ್ವನಾಥ ಕಲಬುರಗಿ, ರಂಜಿತಾ ಮಲ್ಲಣ್ಣ ಎಲ್ದಿ ಅವರನ್ನು ಗೌರಸಲಾಯಿತು. ಉತ್ತರ ವಲಯದ ಖಾಸಗಿ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶರಣಬಸವ ಕಾಂದೆ, ಶಿಕ್ಷಣ ಇಲಾಖೆಯ ನಿತ್ಯಾನಂದ ಎಸ್‌. ಮಠ,

ಶಿಕ್ಷಣ ಸಂಯೋಜಕ ಶಿವಾನಂದ ಸ್ಥಾವರಮಠ, ಸಿಆರ್‌ಪಿ ಭಗವಂತರಾವ, ಶಿಕ್ಷಕರಾದ ಭೀಮಾಶಂಕರ ಸಿದ್ದಣಗೋಳ, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಎಂ.ಸಿ. ಪಾಟೀಲ, ಸಂಸ್ಥೆಯ ಕಾರ್ಯದರ್ಶಿ ಸಿದ್ದಣ್ಣಗೌಡ ಮಾಲಿಪಾಟೀಲ, ಮಾರ್ಗದರ್ಶಿ ಶರಣಗೌಡ ಎಲ್‌. ಮಾಲಿಪಾಟೀಲ ಇದ್ದರು. 

ಶಿಕ್ಷಕಿ ಕಾಂಚನಾ ಶಾಲಾ ವಾರ್ಷಿಕ ವರದಿ ವಾಚನ ಮಾಡಿದರು. ಶಿಕ್ಷಕಿ ನಿರ್ಮಲಾ ಸಿದ್ದಣಗೋಳ ಸ್ವಾಗತಿಸಿದರು. ಪ್ರಶಸ್ತಿ ಪುರಸ್ಕೃತರ ಹಿರಿಯ ಪತ್ರಕರ್ತ ಗುಂಡೂರಾವ ಕಡಣಿ ಪರಿಚಯಿಸಿದರು.ಶಿಕ್ಷಕ ಮಲ್ಲೇಶಪ್ಪ ಇಸರಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಶಿವಗುಂಡಪ್ಪ ಸಿದ್ದಣಗೋಳ ವಂದಿಸಿದರು. 

ಟಾಪ್ ನ್ಯೂಸ್

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

aane

Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.