ರಾವಲ್ಪಾಡದ ಶನೀಶ್ವರ ಚಾಮುಂಡೇಶ್ವರಿ ಮಂದಿರ: 17ನೇ ವಾರ್ಷಿಕೋತ್ಸವ

Team Udayavani, Mar 14, 2017, 4:51 PM IST

13mum02a.jpg

ಮುಂಬಯಿ: ಅತಿರೇಕದ  ಸ್ವಾರ್ಥಗಳಿಂದ ಮನುಷ್ಯ ಮಾನಸಿಕ ನೆಮ್ಮದಿಯನ್ನು ಕಳೆದುಕೊಳ್ಳುತ್ತಾನೆ. ಇದ್ದುದರಲ್ಲಿಯೇ ಸಂತೃಪ್ತಗೊಳ್ಳುವ ಜೀವನ ನಮ್ಮ ದಾಗಬೇಕು. ರಾಜಕೀಯ ಕೆಸರೆರಚಾಟ,  ಅಧಿಕಾರದ ಲಾಲಸೆ ಇತ್ಯಾದಿ ಸಮಾಜದ ಸ್ವಾಸ್ಥ್ಯಕೆಡಿಸುವ ವಿಷಯಗಳ ಬಗ್ಗೆ ಜಾಗೃತರಾಗಬೇಕೆಂದು ಶತಮಾನಗಳ ಹಿಂದೆಯೇ ಯಕ್ಷಗಾನ ಬಯಲಾಟಗಳು ನಮ್ಮನ್ನು ಎಚ್ಚರಿಸಿದ್ದವು. ನಾನು ನನ್ನದು, ಎಲ್ಲವೂ ನನ್ನಿಂದಲೇ ಎಂಬ ದುರಹಂಕಾರವನ್ನು ಶಮನಗೊಳಿಸುವುದೇ ಪೌರಾಣಿಕ  ಕಥೆಗಳ ಉದ್ದೇಶವಾಗಿದೆ ಎಂದು ರಾಜಕೀಯ ನೇತಾರ, ಮಹಾರಾಷ್ಟ್ರ ಮಾನವ ಸೇವಾ ಸಂಘದ ಅಧ್ಯಕ್ಷ ಡಾ| ಹರೀಶ್‌ ಬಿ. ಶೆಟ್ಟಿ ಅವರು ಅಭಿಪ್ರಾಯಪಟ್ಟರು.

ಮಾ. 11ರಂದು ದಹಿಸರ್‌ ಪೂರ್ವದ ರಾವಲ್ಪಾಡದ ಶನೀಶ್ವರ ಚಾಮುಂಡೇಶ್ವರಿ ಮಂದಿರದ 17ನೇ ವಾರ್ಷಿಕೋತ್ಸವದ ಭಾಗವಾಗಿ ಆಯೋಜಿಸಲಾದ ಸಮ್ಮಾನ, ಸಾಂಸ್ಕೃತಿಕ  ಕಾರ್ಯಕ್ರಮಗಳ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮ್ಮಾನಗಳು ಅರ್ಹ ವ್ಯಕ್ತಿಗಳಿಗೆ ನೀಡಿ ಗೌರವಿಸಿದಾಗ ಅದರ ಮೌಲ್ಯ ಘನತೆ ಹೆಚ್ಚುತ್ತದೆ. ಸಾಮಾನ್ಯ ಹುದ್ದೆಯಲ್ಲಿದ್ದು  ನಿರಂತರ  17 ವರ್ಷಗಳ  ಕಾಲ ಈ ಮಂದಿರಕ್ಕೆ ಯೋಗದಾನ ನೀಡಿದ ಜನಾರ್ದನ ವಿ. ಪೂಜಾರಿ ಅವರನ್ನು ಸಮ್ಮಾನಿಸಿರುವುದು ಅರ್ಥಪೂರ್ಣವಾಗಿದೆ ಎಂದರು. ಮಂದಿರದ ಅಧ್ಯಕ್ಷ ಕೃಷ್ಣ ಎಂ. ಶೆಟ್ಟಿ ಅವರು ಸ್ವಾಗತಿಸಿ, ಕಾರ್ಯ ಯೋಜನೆಗಳ ಬಗ್ಗೆ ವಿವರಿಸಿದರು.

ಈ ಸಂದರ್ಭದಲ್ಲಿ ಮಂದಿರಕ್ಕೆ ನಿರಂತರ ಸಹಕರಿಸುತ್ತಿರುವ ಸಮಾಜ ಸೇವಕ ಜನಾರ್ದನ ವಿ. ಪೂಜಾರಿ ದಂಪತಿಯನ್ನು ವೇದಿಕೆಯ ಗಣ್ಯರು ಫಲಪುಷ್ಪ, ಶಾಲು, ನೆನಪಿನ ಕಾಣಿಕೆಯೊಂದಿಗೆ ಸಮಾಜ ರತ್ನ ಬಿರುದು ನೀಡಿ ಗೌರವಿಸಿದರು.ಕರ್ನಾಟಕ ಸಂಘದ ಅಧ್ಯಕ್ಷ ಎಂ. ಜಿ. ಶೆಟ್ಟಿ, ಕಲಾ ಪೋಷಕರಾದ ಸುರೇಶ್‌ ಕಾಂಚನ್‌, ಸಂತೋಷ್‌ ಪುತ್ರನ್‌, ಗೋಪಾಲ್‌ ಪುತ್ರನ್‌, ಆರ್‌. ಕೆ. ಮೂಲ್ಕಿ, ಮಹಿಳಾ ವಿಭಾಗದ ಅಧ್ಯಕ್ಷೆ ಸುನಂದಾ ಶೆಟ್ಟಿ, ಡಾ| ಸತೀಶ್‌ ಶೆಟ್ಟಿ ಅವರು ಉಪಸ್ಥಿತರಿದ್ದರು.

ಮಂದಿರದ ಪ್ರದಾನ ಅರ್ಚಕ ಚೆನ್ನಪ್ಪ ವಿ. ಪೂಜಾರಿ, ಕಾರ್ಯದರ್ಶಿ ಸುರೇಶ್‌ ಮೊಗವೀರ, ಪ್ರಸಾದ್‌ ಪೂಜಾರಿ, ಪುಷ್ಪಾ ಬಂಗೇರ ಅವರು ಗಣ್ಯರನ್ನು ಗೌರವಿಸಿದರು. ಹಿರಿಯ ರಂಗ ನಟ ಗುಣಪಾಲ ಉಡುಪಿ ಕಾರ್ಯಕ್ರಮ ನಿರೂಪಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ಸದ್ಗುರು ನಿತ್ಯಾನಂದ ಕೃಪಾಪೋಷಿತ ಯಕ್ಷಗಾನ ಮಂಡಳಿ ದಹಿಸರ್‌ ಇದರ ಕಲಾವಿದರಿಂದ ಶ್ರೀ ಭಗವತೀ ಕ್ಷೇತ್ರ ಮಹಾತೆ¾ ಬಯಲಾಟ ಪ್ರದರ್ಶನಗೊಂಡಿತು. ತುಳು ಕನ್ನಡಿಗರು ಸ್ಥಳೀಯ ರಾಜಕೀಯ ನೇತಾರರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡರು. 

ಟಾಪ್ ನ್ಯೂಸ್

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

Jagan Mohan Reddy

Adani ವಿದ್ಯುತ್‌ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್‌ ರೆಡ್ಡಿ

ACT

Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.